ಯೆಶಾಯ 58:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು, ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ನಾನು ಹೇಳುವುದನ್ನು ಕೇಳಿ : ಅನ್ಯಾಯದ ಬಂಧನಗಳನ್ನು ಬಿಚ್ಚುವುದು, ಭಾರವಾದ ನೊಗದ ಕಣಿಗಳನ್ನು ಕಳಚುವುದು, ಜರ್ಜರಿತರಾದವರನ್ನು ಬಿಡುಗಡೆಮಾಡುವುದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನೋಡಿರಿ, ಕೇಡಿನ ಬಂಧಗಳನ್ನು ಬಿಚ್ಚುವದು, ನೊಗದ ಕಣ್ಣಿಗಳನ್ನು ಕಳಚುವದು, ಜಜ್ಜಿಹೋದವರನ್ನು ಬಿಡುಗಡೆಮಾಡುವದು, ನೊಗಗಳನ್ನೆಲ್ಲಾ ಮುರಿಯುವದು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ನನಗೆ ಬೇಕಾಗಿರುವ ವಿಶೇಷ ದಿವಸ ಯಾವುದೆಂದು ನಾನು ಹೇಳುತ್ತೇನೆ. ಅದು ಜನರನ್ನು ಸ್ವತಂತ್ರರನ್ನಾಗಿ ಮಾಡುವ ದಿವಸ, ಜನರಿಂದ ಅವರ ಭಾರವನ್ನು ತೆಗೆದುಹಾಕುವ ದಿವಸ; ತೊಂದರೆಗೀಡಾಗಿರುವ ಜನರನ್ನು ವಿಮುಕ್ತರನ್ನಾಗಿ ಮಾಡುವ ದಿವಸ; ಅವರ ಹೆಗಲಿನಿಂದ ಭಾರದ ಹೊರೆಯನ್ನು ಇಳಿಸುವ ದಿವಸ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ನಾನು ಆಯ್ದುಕೊಳ್ಳುವ ಉಪವಾಸವು ಅನ್ಯಾಯದ ಸರಪಣಿಯನ್ನು ಬಿಚ್ಚುವುದೂ, ಭಾರವಾದ ಹೊರೆಯನ್ನು ಬಿಚ್ಚುವುದೂ, ದಬ್ಬಾಳಿಕೆಯಾದವರನ್ನು ಬಿಡಿಸುವುದೂ, ನೊಗಗಳನ್ನೆಲ್ಲಾ ಮುರಿದುಹಾಕುವುದೂ, ಇವೇ ಅಲ್ಲವೋ? ಅಧ್ಯಾಯವನ್ನು ನೋಡಿ |