ಯೆಶಾಯ 59:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ; ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾದುವು, ನಿಮ್ಮ ಬೆರಳುಗಳು ಅಕ್ರಮದಿಂದ ಮಲಿನವಾಗಿವೆ, ನಿಮ್ಮ ತುಟಿಗಳು ಸುಳ್ಳು ನುಡಿಯುತ್ತವೆ. ನಿಮ್ಮ ನಾಲಿಗೆ ಕೆಡುಕನ್ನು ಗೊಣಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ; ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಿಮ್ಮ ಕೈಗಳು ಮಲಿನವಾಗಿವೆ; ಅವು ರಕ್ತಮಯವಾಗಿವೆ. ನಿಮ್ಮ ಬೆರಳುಗಳು ಅಪರಾಧಗಳಿಂದ ಅಶುದ್ಧವಾಗಿವೆ. ನಿಮ್ಮ ಬಾಯಿಗಳಿಂದ ನೀವು ಸುಳ್ಳಾಡುತ್ತೀರಿ. ನಿಮ್ಮ ನಾಲಿಗೆಯು ಕೆಟ್ಟ ಮಾತುಗಳನ್ನಾಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಏಕೆಂದರೆ ನಿಮ್ಮ ಕೈಗಳು ರಕ್ತದಿಂದಲೂ, ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ. ನಿಮ್ಮ ತುಟಿಗಳು ಸುಳ್ಳನ್ನು ಆಡುತ್ತವೆ. ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ. ಅಧ್ಯಾಯವನ್ನು ನೋಡಿ |