ಯೆಶಾಯ 59:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಹಾವಿನಂತೆ ಕೇಡಿನ ಮೊಟ್ಟೆಗಳನ್ನು ಮರಿಮಾಡುತ್ತಾರೆ, ಜೇಡರ ಹುಳದಂತೆ ಬಲೆಯನ್ನು ನೇಯುತ್ತಾರೆ; ಆ ಮೊಟ್ಟೆಗಳನ್ನು ತಿನ್ನುವವನಿಗೆ ಮರಣ ಉಂಟಾಗುವುದು, ಅದನ್ನು ಒಡೆದುಬಿಡುವುದರಿಂದ ವಿಷದ ಮರಿ ಹೊರಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹಾವಿನಂತೆ ಮೊಟ್ಟೆಗಳನ್ನು ಮರಿ ಮಾಡುತ್ತೀರಿ, ಜೇಡರ ಹುಳುವಿನಂತೆ ಬಲೆಯನ್ನು ನೇಯುತ್ತೀರಿ. ಆ ಮೊಟ್ಟೆಗಳನ್ನು ತಿನ್ನುವವನು ಸಾಯುತ್ತಾನೆ, ಅವನ್ನು ಹೊಡೆದುಬಿಡುವವನು ವಿಷದ ಮರಿಗಳು ಹೊರಬರುವಂತೆ ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹಾವಿನಂತೆ [ಕೇಡಿನ] ಮೊಟ್ಟೆಗಳನ್ನು ಮರಿಮಾಡುತ್ತಾರೆ, ಜಾಡರ ಹುಳದಂತೆ ಬಲೆಯನ್ನು ನೇಯುತ್ತಾರೆ; ಆ ಮೊಟ್ಟೆಗಳನ್ನು ತಿನ್ನುವವನಿಗೆ ಮರಣವಾಗುವದು, ಒಡೆದುಬಿಡುವವನಿಗೆ ವಿಷದ ಮರಿಹೊರಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ವಿಷದ ಹಾವಿನ ಮೊಟ್ಟೆಯಿಂದ ವಿಷದ ಹಾವಿನ ಮರಿಗಳು ಹೊರಬರುವಂತೆ ಅವರ ದುಷ್ಟತನವು ಹೊರಬರುವದು. ಆ ಮೊಟ್ಟೆಯನ್ನು ನೀವು ತಿಂದರೆ ಸಾಯುವಿರಿ. ಆ ಮೊಟ್ಟೆಯನ್ನು ಒಡೆದರೆ ವಿಷದ ಹಾವು ಹೊರಬರುವದು. ಜನರು ಹೇಳುವ ಸುಳ್ಳು, ಜೇಡರ ಬಲೆಯಂತಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಹಾವಿನಂತೆ ಮೊಟ್ಟೆಗಳನ್ನು ಮರಿಮಾಡುತ್ತಾರೆ. ಜೇಡರ ಹುಳದಂತೆ ಬಲೆಯನ್ನು ನೇಯುತ್ತಾರೆ. ಅದರ ಮೊಟ್ಟೆಗಳನ್ನು ತಿನ್ನುವವನು ಸಾಯುವನು. ಒಡೆದುಬಿಡುವವನಿಗೆ ವಿಷದ ಮರಿ ಹೊರಡುವುದು. ಅಧ್ಯಾಯವನ್ನು ನೋಡಿ |