ಯೆಶಾಯ 6:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ : “ಪವಿತ್ರ, ಪವಿತ್ರ, ಪವಿತ್ರ ಸೇನಾಧೀಶ್ವರ ಸರ್ವೇಶ್ವರ ಜಗವೆಲ್ಲ ಆತನ ಪ್ರಭಾವಭರಿತ” ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಒಬ್ಬನು ಮತ್ತೊಬ್ಬನಿಗೆ - ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಪ್ರತಿಯೊಬ್ಬ ದೂತನು ಇನ್ನೊಬ್ಬ ದೂತನನ್ನು ಕರೆದು, “ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಸರ್ವಶಕ್ತನಾದ ಯೆಹೋವನು ಮಹಾ ಪರಿಶುದ್ಧನು. ಆತನ ಮಹಿಮೆಯು ಇಡೀ ಭೂಮಂಡಲವನ್ನು ಆವರಿಸಿಕೊಂಡಿದೆ” ಎಂದು ಗಟ್ಟಿಯಾದ ಸ್ವರದಲ್ಲಿ ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರ ಯೆಹೋವ ದೇವರು ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು. ಭೂಮಂಡಲವೆಲ್ಲಾ ಅವರ ಮಹಿಮೆಯಿಂದ ತುಂಬಿದೆ,” ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿ |