ಯೆಶಾಯ 60:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ನಿನ್ನ ಜನರೆಲ್ಲಾ ನೀತಿಯಲ್ಲಿ ಜೀವಿಸುವರು. ಅವರು ಭೂಮಿಗೆ ಶಾಶ್ವತವಾದ ಬಾಧ್ಯಸ್ತರಾಗುವರು. ಆ ಜನರನ್ನು ನಾನೇ ನಿರ್ಮಿಸಿದೆನು. ನಾನು ನನ್ನ ಸ್ವಂತ ಕೈಗಳಿಂದ ನಿರ್ಮಿಸಿದ ಆಶ್ಚರ್ಯಕರವಾದ ಸಸಿಗಳಂತೆ ಅವರಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಿನ್ನ ಜನರೆಲ್ಲರೂ ನೀತಿವಂತರಾಗಿರುವರು. ದೇಶವನ್ನು ಸದಾಕಾಲಕ್ಕೆ ಸ್ವಾಧೀನಮಾಡಿಕೊಳ್ಳುವರು. ನಾನು ಮಹಿಮೆ ಹೊಂದುವುದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ, ನನ್ನ ಕೈ ಸೃಷ್ಟಿಯೂ ಆಗಿರುವರು. ಅಧ್ಯಾಯವನ್ನು ನೋಡಿ |