ಯೆಶಾಯ 62:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಿನ್ನ ಜನರು, “ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು” ಎಂದು ಅನ್ನಿಸಿಕೊಳ್ಳುವರು, ನಿನಗೋ, “ಪತಿಯು ವರಿಸಿ, ತ್ಯಜಿಸದ ಪಟ್ಟಣ” ಎಂದು ಹೆಸರು ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ‘ಪವಿತ್ರ ಪ್ರಜೆ’ ಎನಿಸಿಕೊಳ್ಳುವುದು ನಿಮ್ಮ ಜನತೆ ‘ಸರ್ವೇಶ್ವರ ಸ್ವಾಮಿಯೇ ಉದ್ಧರಿಸಿದ ಜನತೆ’. ನಿನ್ನ ಹೆಸರೋ, ‘ಪ್ರಾಪ್ತ ನಗರಿ’ ಪತಿ ವರಿಸಿ ಕೈ ಬಿಡದ ಪುರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಿನ್ನ ಜನರು ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು ಎಂದು ಅನ್ನಿಸಿಕೊಳ್ಳುವರು, ನಿನಗೋ ಪತಿಯು ವರಿಸಿ ತ್ಯಜಿಸದ ಪುರಿ ಎಂದು ಹೆಸರು ಬರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆತನ ಜನರು “ಪವಿತ್ರಜನ”ರೆಂದೂ, “ಯೆಹೋವನಿಂದ ರಕ್ಷಿಸಲ್ಪಟ್ಟವ”ರೆಂದೂ ಕರೆಯಲ್ಪಡುವರು. ಜೆರುಸಲೇಮ್, “ದೇವರಿಗೆ ಬೇಕಾದ ಪಟ್ಟಣ”ವೆಂದೂ, “ದೇವರಿರುವ ಪಟ್ಟಣ”ವೆಂದೂ ಕರೆಯಲ್ಪಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಅವರು, ಪರಿಶುದ್ಧ ಜನರೂ, ಯೆಹೋವ ದೇವರು ವಿಮೋಚಿಸಿದವರೂ ಎಂದು ಎನಿಸಿಕೊಳ್ಳುವರು ನಿನಗೆ ಹುಡುಕಿದ ಹಾಗೂ ಕೈ ಬಿಡದ ಪಟ್ಟಣ, ಎಂದು ಹೆಸರು ಬರುವುದು. ಅಧ್ಯಾಯವನ್ನು ನೋಡಿ |