ಯೆಶಾಯ 62:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಜನಾಂಗಗಳು ನಿನ್ನ ಧರ್ಮವನ್ನು, ಸಕಲ ರಾಜರು ನಿನ್ನ ವೈಭವವನ್ನು ನೋಡುವರು; ಯೆಹೋವನ ಬಾಯಿ ನೇಮಿಸಿದ ಹೊಸ ಹೆಸರು ನಿನಗೆ ದೊರೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನೋಡುವರು ಜನಾಂಗಗಳು ನಿನ್ನ ಸದ್ಧರ್ಮವನು ಕಾಣುವರು ಸಕಲ ರಾಜರು ನಿನ್ನ ವೈಭವವನು ಪಡೆಯುವೆ ನೀನು ಸರ್ವೇಶ್ವರನೇ ಕೊಟ್ಟ ಹೊಸ ಹೆಸರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಜನಾಂಗಗಳು ನಿನ್ನ ಧರ್ಮವನ್ನು, ಸಕಲ ರಾಜರು ನಿನ್ನ ವೈಭವವನ್ನು ನೋಡುವರು; ಯೆಹೋವನ ಬಾಯಿ ನೇವಿುಸಿದ ಹೊಸ ಹೆಸರು ನಿನಗೆ ದೊರೆಯುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಗ ಎಲ್ಲಾ ಜನಾಂಗದವರು ಆಕೆಯ ನ್ಯಾಯವನ್ನು ನೋಡುವರು. ಎಲ್ಲಾ ಅರಸರುಗಳು ಆಕೆಯ ಮಹಿಮೆಯನ್ನು ನೋಡುವರು. ಆಗ ನಿನಗೊಂದು ಹೊಸ ಹೆಸರನ್ನು ಕೊಡುವೆನು; ಯೆಹೋವನು ತಾನೇ ಆ ಹೆಸರನ್ನು ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಇತರ ಜನಾಂಗಗಳು ನಿನ್ನ ವಿಮೋಚನೆಯನ್ನೂ, ಅರಸರೆಲ್ಲರು ನಿನ್ನ ಮಹಿಮೆಯನ್ನೂ ನೋಡುವರು. ಯೆಹೋವ ದೇವರ ಬಾಯಿ ನೇಮಿಸುವ ಹೊಸ ಹೆಸರು ನಿನಗೆ ದೊರೆಯುವುದು. ಅಧ್ಯಾಯವನ್ನು ನೋಡಿ |