ಯೆಶಾಯ 62:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆತನು ಯೆರೂಸಲೇಮನ್ನು ಭದ್ರಪಡಿಸಿ, ಲೋಕಪ್ರಸಿದ್ಧಿಗೆ ತರುವ ತನಕ ನಿಮಗೂ ವಿರಾಮ ಇಲ್ಲದಿರಲಿ, ಅತನಿಗೂ ವಿರಾಮ ಇಲ್ಲದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಜೆರುಸಲೇಮನ್ನು ಭದ್ರಪಡಿಸಿ ಲೋಕಪ್ರಸಿದ್ಧಿಗೆ ತರುವತನಕ ನೆನಪಿಸುತ್ತಿರಬೇಕು ಭದ್ರಪಡಿಸಿ ಲೋಕಪ್ರಸಿದ್ಧಿಗೆ ತರುವತನಕ ನಿಮಗಿರದಿರಲಿ ವಿಶ್ರಾಂತಿ, ಆತನಿಗೂ ಕೊಡದಿರಿ ವಿರಾಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೆಹೋವನಿಗೆ ಜ್ಞಾಪಿಸುವವರೇ, ಆತನು ಯೆರೂಸಲೇಮನ್ನು ಭದ್ರಪಡಿಸಿ ಲೋಕಪ್ರಸಿದ್ಧಿಗೆ ತರುವ ತನಕ ನಿಮಗೆ ವಿರಾಮವಿಲ್ಲದಿರಲಿ, ಆತನಿಗೂ ವಿರಾಮಕೊಡದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಜೆರುಸಲೇಮ್ ನಗರವು ಜನರ ಹೊಗಳಿಕೆಗೆ ಪಾತ್ರವಾಗುವಂತೆ ಯೆಹೋವನು ಮಾಡುವ ತನಕ ನೀವು ಆತನಿಗೆ ಪ್ರಾರ್ಥಿಸುತ್ತಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೆರೂಸಲೇಮನ್ನು ಸ್ಥಾಪಿಸಿ, ಲೋಕಪ್ರಸಿದ್ಧಿಗೆ ತರುವ ತನಕ ಆತನಿಗೂ ವಿಶ್ರಾಂತಿ ಕೊಡಬೇಡಿರಿ. ಅಧ್ಯಾಯವನ್ನು ನೋಡಿ |