ಯೆಶಾಯ 64:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೆಹೋವನೇ, ಇವುಗಳನ್ನು ನೋಡಿಯೂ ನಿನ್ನನ್ನು ಬಿಗಿಹಿಡಿಯುವಿಯೋ? ಸುಮ್ಮನಿರುವಿಯೋ? ನಮ್ಮನ್ನು ಹೆಚ್ಚಾಗಿ ಕುಗ್ಗಿಸುವಿಯೋ?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸ್ವಾಮಿ ಸರ್ವೇಶ್ವರಾ, ಇವುಗಳನ್ನು ನೋಡಿಯೂ ಸುಮ್ಮನಿರುವಿರಾ? ನೆಮ್ಮದಿಯಿಂದಿರುವಿರಾ? ನಾವು ತಡೆದುಕೊಳ್ಳಲಾಗದಷ್ಟು ದಂಡಿಸುತ್ತಿರುವಿರಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೆಹೋವನೇ, ಇವುಗಳನ್ನು ನೋಡಿಯೂ ನಿನ್ನನ್ನು ಬಿಗಿಹಿಡಿಯುವಿಯೋ? ಸುಮ್ಮನಿರುವಿಯೋ? ನಮ್ಮನ್ನು ಹೆಚ್ಚಾಗಿ ಕುಗ್ಗಿಸುವಿಯೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಮ್ಮ ಮೇಲೆ ನಿನ್ನ ಪ್ರೀತಿಯನ್ನು ತೋರಿಸಲು ಇವುಗಳು ಯಾವಾಗಲೂ ನಿನಗೆ ಅಡ್ಡಿಮಾಡುತ್ತವೋ? ನಮ್ಮೊಂದಿಗೆ ಮಾತನಾಡದೆ ಇನ್ನೂ ಇರುವಿಯೋ? ನಮ್ಮನ್ನು ಸದಾಕಾಲ ನೀನು ಶಿಕ್ಷಿಸುವಿಯೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇವು ಹೀಗಿರಲಾಗಿ ಯೆಹೋವ ದೇವರೇ, ನೀವು ಹಿಂಜರಿಯುತ್ತೀರೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿರೋ? ಅಧ್ಯಾಯವನ್ನು ನೋಡಿ |