ಯೆಶಾಯ 65:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆಗ ಅವರು ಬೇಡುವುದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅವರು ಮೊರೆಯಿಡುವುದಕ್ಕೆ ಮುಂಚೆಯೇ ನಾ ಕಿವಿಗೊಡುವೆನು; ಅವರು ಪ್ರಾರ್ಥಿಸುವಾಗಲೇ ನಾನು ಸದುತ್ತರ ನೀಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆಗ ಅವರು ಬೇಡುವದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅವರು ಕೇಳುವ ಮೊದಲೇ ಅವರಿಗೆ ಏನುಬೇಕು ಎಂಬುದನ್ನು ಅರಿತುಕೊಳ್ಳುವೆನು. ಅವರ ಪ್ರಾರ್ಥನೆ ಮುಗಿಯುವ ಮೊದಲೇ ಅವರಿಗೆ ಸಹಾಯ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅವರು ಕರೆಯುವುದಕ್ಕಿಂತ ಮುಂಚೆ ನಾನು ಉತ್ತರಕೊಡುವೆನು. ಅವರು ಇನ್ನೂ ಮಾತನಾಡುತ್ತಿರುವಾಗಲೇ ನಾನು ಕೇಳುವೆನು. ಅಧ್ಯಾಯವನ್ನು ನೋಡಿ |