ಯೆಶಾಯ 65:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಈ ಜನರು ವನಗಳಲ್ಲಿ ಯಜ್ಞ ಮಾಡುತ್ತಾ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪಹಾಕುತ್ತಾ ನನ್ನನ್ನು ಯಾವಾಗಲೂ ಕೆಣಕುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಈ ಜನರು ತೋಪುಗಳಲ್ಲಿ ಬಲಿಕೊಡುತ್ತಾರೆ. ಇಟ್ಟಿಗೆಯ ಪೀಠಗಳ ಮೇಲೆ ಧೂಪಾರತಿ ಎತ್ತುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಈ ಜನರು ವನಗಳಲ್ಲಿ ಯಜ್ಞಮಾಡುತ್ತಾ ಇಟ್ಟಿಗೆಯ ವೇದಿಯ ಮೇಲೆ ಧೂಪಹಾಕುತ್ತಾ ಗೋರಿಗಳಲ್ಲಿ ಕೂತುಕೊಳ್ಳುತ್ತಾ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅವರು ನನ್ನ ಮುಂದೆ ಯಾವಾಗಲೂ ಇದ್ದು ನನ್ನನ್ನು ರೋಷಗೊಳಿಸಿದರು. ಅವರು ತಮ್ಮ ವಿಶೇಷವಾದ ತೋಟಗಳಲ್ಲಿ ಧೂಪಹಾಕಿ ಬಲಿಯರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಇವರು ಯಾವಾಗಲೂ ನನ್ನ ಮುಖದ ಮುಂದೆ ನನಗೆ ಕೋಪೋದ್ರೇಕವನ್ನು ಎಬ್ಬಿಸುವ ಜನರು. ತೋಟಗಳಲ್ಲಿ ಬಲಿ ಅರ್ಪಿಸಿ, ಇಟ್ಟಿಗೆಯ ಬಲಿಪೀಠದ ಮೇಲೆ ಧೂಪ ಸುಡುವರು. ಅಧ್ಯಾಯವನ್ನು ನೋಡಿ |