ಯೆಶಾಯ 65:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಗೋರಿಗಳಲ್ಲಿ ಕುಳಿತುಕೊಳ್ಳುತ್ತಾ, ಗುಪ್ತಸ್ಥಳಗಳಲ್ಲಿ ರಾತ್ರಿ ಕಳೆಯುತ್ತಾ, ಹಂದಿಯ ಮಾಂಸವನ್ನು ತಿನ್ನುತ್ತಾ, ಅಸಹ್ಯ ಪದಾರ್ಥಗಳ ಸಾರನ್ನು ತಮ್ಮ ಪಾತ್ರೆಗಳಲ್ಲಿ ಬಡಿಸಿಕೊಳ್ಳುತ್ತಾ ಅಲ್ಲಿ ನಿಂತಿರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಗೋರಿಗಳಲ್ಲಿ ಕುಳಿತುಕೊಳ್ಳುತ್ತಾರೆ, ಗುಪ್ತಸ್ಥಳಗಳಲ್ಲಿ ರಾತ್ರಿಯನ್ನು ಕಳೆಯುತ್ತಾರೆ, ಹಂದಿಯ ಮಾಂಸವನ್ನು ತಿನ್ನುತ್ತಾರೆ, ಅಸಹ್ಯ ಪದಾರ್ಥಗಳ ಸಾರವನ್ನು ತಟ್ಟೆಗಳಲ್ಲಿ ಬಡಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಗುಪ್ತಸ್ಥಳಗಳಲ್ಲಿ ರಾತ್ರಿಕಳೆಯುತ್ತಾ ಹಂದಿಯ ಬಾಡು ತಿನ್ನುತ್ತಾ ಅಸಹ್ಯಪದಾರ್ಥಗಳ ಸಾರನ್ನು ತಮ್ಮ ಗಂಗಳಗಳಲ್ಲಿ ಬಡಿಸಿಕೊಳ್ಳುತ್ತಾ ಅಲ್ಲಿ ನಿಂತಿರು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವರು ಸತ್ತವರಿಂದ ಸಂದೇಶ ಪಡೆಯಲು ಸಮಾಧಿಗಳ ನಡುವೆ ಕುಳಿತುಕೊಳ್ಳುವರು. ಅವರು ಹಂದಿ ಮಾಂಸವನ್ನು ತಿನ್ನುತ್ತಾರೆ. ಅವರು ತೆಗೆದುಕೊಳ್ಳುವ ಭಕ್ಷ್ಯಗಳು ಕೊಳೆತ ಮಾಂಸದಿಂದ ಮಲಿನವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಸಮಾಧಿಗಳಲ್ಲಿ ಉಳಿದು, ಗವಿಗಳಲ್ಲಿ ತಂಗುವರು. ಹಂದಿಯ ಮಾಂಸವನ್ನು ತಿನ್ನುವರು ತಮ್ಮ ಪಾತ್ರೆಗಳಲ್ಲಿ ಅಶುದ್ಧ ಪದಾರ್ಥಗಳ ಸಾರನ್ನು ಇಟ್ಟುಕೊಂಡು, ಅಧ್ಯಾಯವನ್ನು ನೋಡಿ |