ಯೆಶಾಯ 65:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇಗೋ, ಇದೆಲ್ಲಾ ಶಾಸನವಾಗಿ ನನ್ನ ಕಣ್ಣೆದುರಿಗಿದೆ, ನಾನು ಮುಯ್ಯಿ ತೀರಿಸುವ ತನಕ ಸುಮ್ಮನಿರಲಾರೆನು; ಅದರ ಪ್ರತಿಫಲವನ್ನು ಇವರ ಮಡಿಲಿಗೆ ಹಾಕುವೆನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ಇಗೋ, ಇವೆಲ್ಲ ನನ್ನ ಕಣ್ಣೆದುರಿಗೆ ಲಿಖಿತವಾಗಿವೆ; ನಾನು ಮುಯ್ಯಿ ತೀರಿಸಿಯೇ ತೀರಿಸುವೆನು, ಸುಮ್ಮನಿರಲಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇಗೋ, ಇದೆಲ್ಲಾ ಶಾಸನವಾಗಿ ನನ್ನ ಕಣ್ಣೆದುರಿಗಿದೆ, ನಾನು ಮುಯ್ಯಿತೀರಿಸುವ ತನಕ ಸುಮ್ಮನಿರಲಾರೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಇಗೋ! ನೀವು ಪಾವತಿ ಮಾಡಬೇಕಾದ ರಸೀದಿ ಇಲ್ಲಿದೆ. ನೀವು ಅಪರಾಧಿಗಳೆಂದು ಈ ರಸೀದಿ ತೋರಿಸುತ್ತದೆ. ಈ ಚೀಟಿಯಲ್ಲಿ ಬರೆದ ಮೊತ್ತವನ್ನು ಕೊಡದೆ ಸುಮ್ಮನಿರಲಾರೆ. ನಿಮ್ಮನ್ನು ಶಿಕ್ಷಿಸುವದರ ಮೂಲಕ ಈ ಮೊತ್ತವನ್ನು ಕೊಟ್ಟು ಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ನನ್ನ ಮುಂದೆ ಅದು ಬರೆಯಲಾಗಿದೆ. ನಾನು ಸುಮ್ಮನಿರದೆ ಪ್ರತಿಫಲ ಕೊಡುತ್ತೇನೆ. ಅವರ ಮಡಿಲಲ್ಲಿ ಪ್ರತಿಫಲ ಕೊಡುತ್ತೇನೆ. ಅಧ್ಯಾಯವನ್ನು ನೋಡಿ |