ಯೆಶಾಯ 66:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ, ಒಂದೊಂದು ಸಬ್ಬತ್ ದಿನದಲ್ಲಿಯೂ, ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಆರಾಧಿಸುವುದಕ್ಕೆ ಬರುವರು” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅಮವಾಸ್ಯೆಯಿಂದ ಅಮವಾಸ್ಯೆಯವರೆಗೆ ಸಬ್ಬತ್‍ದಿನದಿಂದ ಸಬ್ಬತ್‍ದಿನದವರೆಗೆ ಮನುಜರೆಲ್ಲರು ಬರುವರು ನನ್ನನ್ನು ಆರಾಧಿಸಲಿಕ್ಕೆ.” ಇದು ಸರ್ವೇಶ್ವರ ಸ್ವಾಮಿಯ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ ಒಂದೊಂದು ಸಬ್ಬತ್ ದಿನದಲ್ಲಿಯೂ ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಎರಗುವದಕ್ಕೆ ಬರುವರು; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಪ್ರತಿಯೊಂದು ಆರಾಧನಾ ದಿನದಲ್ಲಿ ಪ್ರತಿಯೊಬ್ಬರೂ ಬಂದು ನನ್ನನ್ನು ಆರಾಧಿಸುವರು. ಪ್ರತಿಯೊಂದು ಸಬ್ಬತ್ ದಿನದಲ್ಲೂ ತಿಂಗಳ ಮೊದಲ ದಿನದಲ್ಲೂ ಅವರು ನನ್ನ ಬಳಿಗೆ ಬರುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಇದಾದ ಮೇಲೆ, “ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ ಒಂದೊಂದು ಸಬ್ಬತ್ ದಿನದಲ್ಲಿಯೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವುದಕ್ಕೆ ಬರುವರು” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ಉತ್ಸವಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮ ಪಶು, ಧಾನನೈವೇದ್ಯ ಪಾನನೈವೇದ್ಯ, ಇವುಗಳನ್ನು ಒದಗಿಸುವುದು ಅರಸನ ಕರ್ತವ್ಯವಾಗಿದೆ; ಇಸ್ರಾಯೇಲ್ ವಂಶದ ದೋಷ ನಿವಾರಣೆಗಾಗಿ ಅವನು ದೋಷಪರಿಹಾರಕ ಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮ ಪಶು, ಸಮಾಧಾನ ಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.