ಯೆಶಾಯ 7:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆ ಕಾಲದಲ್ಲಿ ಮನುಷ್ಯನು ಒಂದು ಹಸುವಿನ ಕರುವನ್ನು ಮತ್ತು ಎರಡು ಕುರಿಗಳನ್ನು ಸಾಕುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅಂದು ಒಬ್ಬ ರೈತನು ಒಂದು ಕಡಸನ್ನು ಎರಡು ಮೇಕೆಗಳನ್ನು ಮಾತ್ರ ಉಳಿಸಿಕೊಳ್ಳಬಲ್ಲವನಾದರೂ ಬಾಯಿ ಮೊಸರಾಗುವಷ್ಟು ಅಧಿಕವಾದ ಹಾಲನ್ನು ಕರೆಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆ ಕಾಲದಲ್ಲಿ ಯಾವನೇ ಆಗಲಿ ಹಸುವಿನ ಕಡಸನ್ನೂ ಎರಡು ಕುರಿಗಳನ್ನೂ ಸಾಕಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ಆ ಕಾಲದಲ್ಲಿ ಯಾವನೇ ಆಗಲಿ ಹಸುವನ್ನೂ ಎರಡು ಕುರಿಗಳನ್ನೂ ಸಾಕಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆ ದಿನದಲ್ಲಿ ಮನುಷ್ಯನು ಒಂದು ಹಸುವಿನ ಕಡಸನ್ನು ಮತ್ತು ಎರಡು ಕುರಿಗಳನ್ನು ಸಾಕುವನು. ಅಧ್ಯಾಯವನ್ನು ನೋಡಿ |