ಯೆಶಾಯ 7:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವು ಸಮೃದ್ಧಿಯಾಗಿ ಹೆಚ್ಚು ಹಾಲನ್ನು ಕೊಡುವುದರಿಂದ ಅವನು ಮೊಸರನ್ನು ತಿನ್ನುವನು. ಏಕೆಂದರೆ ಆ ದೇಶದಲ್ಲಿ ಉಳಿದ ಪ್ರತಿಯೊಬ್ಬನೂ ಮೊಸರನ್ನು ಮತ್ತು ಜೇನುತುಪ್ಪವನ್ನು ತಿಂದು ಜೀವಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಹೌದು, ನಾಡಿನಲ್ಲಿ ಅಳಿದುಳಿದವರೆಲ್ಲರು ಹಾಲು ಜೇನನ್ನೇ ಉಣ್ಣುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವು ಕರೆಯುವ ಹೆಚ್ಚು ಹಾಲಿನಿಂದ ಮೊಸರನ್ನು ತಿನ್ನುವನು; ದೇಶದಲ್ಲಿ ಉಳಿದ ಪ್ರತಿಯೊಬ್ಬನೂ ಮೊಸರುಜೇನುಗಳನ್ನೇ ಉಂಡು ಜೀವಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಅವು ಕರೆಯುವ ಹಾಲಿನಿಂದ ಮೊಸರನ್ನು ತಿನ್ನುವನು; ದೇಶದಲ್ಲಿರುವ ಪ್ರತಿಯೊಬ್ಬನೂ ಮೊಸರನ್ನೂ ಜೇನುತುಪ್ಪವನ್ನೂ ತಿಂದು ಜೀವಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅವು ಸಮೃದ್ಧಿಯಾಗಿ ಹಾಲನ್ನು ಕೊಡುವುದರಿಂದ ಅವನು ಮೊಸರನ್ನು ತಿನ್ನುವನು. ಏಕೆಂದರೆ ಆ ದೇಶದಲ್ಲಿ ಉಳಿದಿರುವವರೆಲ್ಲರೂ ಮೊಸರನ್ನು ಮತ್ತು ಜೇನುತುಪ್ಪವನ್ನು ತಿನ್ನುವರು. ಅಧ್ಯಾಯವನ್ನು ನೋಡಿ |