ಯೆಶಾಯ 7:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಗ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷಿಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶದಲ್ಲಿಯೂ, ಮುಳ್ಳು ಮತ್ತು ದತ್ತೂರಿಗಳಿಂದ ಮುಚ್ಚಿಕೊಂಡು ಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆ ದಿನದಂದು ಸಾವಿರ ಬೆಳ್ಳಿನಾಣ್ಯಗಳಷ್ಟು ಬೆಲೆಬಾಳುವ ಸಹಸ್ರ ದ್ರಾಕ್ಷಿಬಳ್ಳಿಗಳು ಬೆಳೆಯುವಂಥ ಪ್ರತಿಯೊಂದು ಪ್ರದೇಶದಲ್ಲೂ ಮುಳ್ಳುಪೊದೆಗಳು ಬೆಳೆದುಕೊಳ್ಳುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆಗ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷೆಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶದಲ್ಲಿಯೂ ಮುಳ್ಳುಗಿಳ್ಳು ಮುಚ್ಚಿಕೊಂಡು ಹೋಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಒಂದುಸಾವಿರ ದ್ರಾಕ್ಷಾಲತೆಗಳಿರುವ ತೋಟಗಳಿರುತ್ತವೆ. ಪ್ರತಿಯೊಂದು ದ್ರಾಕ್ಷಾಲತೆಯು ಒಂದುಸಾವಿರ ಬೆಳ್ಳಿನಾಣ್ಯಗಳಷ್ಟು ಬೆಲೆಬಾಳುವಂಥದ್ದಾಗಿರುತ್ತದೆ. ಆದರೆ ಅಂಥ ತೋಟಗಳು ಹಣಜಿಗಳಿಂದಲೂ ಮುಳ್ಳುಗಿಡಗಳಿಂದಲೂ ತುಂಬಿಕೊಂಡಿರುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆ ದಿನದಲ್ಲಿ ಸಾವಿರ ಬೆಳ್ಳಿ ನಾಣ್ಯಗಳ ಬೆಲೆಯ ಸಮಸ್ತ ದ್ರಾಕ್ಷಿಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿಗಳಿಂದ ಆಗುವುದು. ಅಧ್ಯಾಯವನ್ನು ನೋಡಿ |