ಯೆಶಾಯ 7:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಕರ್ತನಾದ ಯೆಹೋವನು ಹೇಳುವುದೇನೆಂದರೆ, “ಇದು ನೆರವೇರುವುದಿಲ್ಲ; ಇದು ಆಗುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ಆದರೆ ಸ್ವಾಮಿ ಸರ್ವೇಶ್ವರ ಆದ ನಾನು ನಿನಗೆ ಹೇಳುತ್ತೇನೆ: ಈ ಯೋಜನೆ ಕೈಗೂಡುವುದಿಲ್ಲ. ಈ ಒಳಸಂಚು ನೆರವೇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಕರ್ತನಾದ ಯೆಹೋವನು ಹೇಳುವದೇನಂದರೆ - ಇದು ನೆರವೇರದು, ಆಗುವದೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: “ಅವರ ಕುತಂತ್ರವು ನಡೆಯದು. ಅದು ನೆರವೇರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅದಕ್ಕೆ ಸಾರ್ವಭೌಮ ಯೆಹೋವ ದೇವರು, “ ‘ಅದು ನಿಲ್ಲುವುದಿಲ್ಲ, ಅದು ಆಗುವುದೇ ಇಲ್ಲ. ಅಧ್ಯಾಯವನ್ನು ನೋಡಿ |