ಯೆಶಾಯ 7:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಎಫ್ರಾಯೀಮಿಗೆ ಶಿರಸ್ಸು ಸಮಾರ್ಯ, ಸಮಾರ್ಯಕ್ಕೆ ಶಿರಸ್ಸು ರೆಮಲ್ಯನ ಮಗನು ತಾನೇ. ನೀವು ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅಂತೆಯೇ, ರಾಜಧಾನಿಯಾದ ಸಮಾರ್ಯಕ್ಕಿಂತ ಇಸ್ರಯೇಲ್ ಹೆಚ್ಚಲ್ಲ. ರಾಜನಾದ ಪೆಕಹನಿಗಿಂತ ಸಮಾರ್ಯ ಹೆಚ್ಚಲ್ಲ. ನಿಮ್ಮ ವಿಶ್ವಾಸ ಸ್ಥಿರವಿಲ್ಲದಿದ್ದರೆ, ನಿಮಗೆ ಸ್ಥಿರತೆ ಇರುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅರುವತ್ತೈದು ವರುಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು. ನಿಮಗೆ ನಂಬಿಕೆಯು ಸ್ಥಿರವಿಲ್ಲದಿದ್ದರೆ ನಿಮಗೆ ಸ್ಥಿರತೆಯೇ ಇಲ್ಲ ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಸಮಾರ್ಯವು ಎಫ್ರಾಯೀಮಿನ ರಾಜಧಾನಿಯಾಗಿರುವಷ್ಟು ಕಾಲ ಮತ್ತು ರೆಮಲ್ಯನ ಮಗನು ಸಮಾರ್ಯದಲ್ಲಿ ಅರಸನಾಗಿರುವಷ್ಟು ಕಾಲ ಅವರ ಯೋಜನೆಗಳು ಕೈಗೂಡುವುದಿಲ್ಲ. ನೀನು ಈ ವಾರ್ತೆಯನ್ನು ನಂಬದಿದ್ದರೆ ಜನರು ನಿನ್ನ ಮಾತನ್ನು ನಂಬದಿರಲಿ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಎಫ್ರಾಯೀಮಿನ ರಾಜಧಾನಿ ಸಮಾರ್ಯ. ಸಮಾರ್ಯದ ರಾಜಧಾನಿ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ,’ ಎಂದು ಹೇಳುತ್ತಾರೆ.” ಅಧ್ಯಾಯವನ್ನು ನೋಡಿ |