ಯೆಶಾಯ 8:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆ ಮೇಲೆ ಯೆಹೋವನು ನನಗೆ, “ದೊಡ್ಡ ಹಲಗೆಯನ್ನು ತೆಗೆದುಕೊಂಡು ಸಾಧಾರಣ ಲೇಖನಿಯಿಂದಲೇ ವಿಷಯ ಸೂಚಕವಾದ ಈ ಪದವನ್ನು ಬರೆ, ‘ಮಹೇರ್ ಶಾಲಾಲ್ ಹಾಷ್ ಬಜ್’ ಅಂದರೆ ಸೂರೆಗೆ ಅತುರ, ಕೊಳ್ಳೆಗೆ ಅವಸರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅನಂತರ ಸರ್ವೇಶ್ವರಸ್ವಾಮಿ ನನಗೆ ಹೀಗೆಂದರು: “ಬರೆಯುವ ದೊಡ್ಡ ಹಲಗೆ ಒಂದನ್ನು ತೆಗೆದುಕೊಂಡು ಸಾಧಾರಣ ಲಿಪಿಯಲ್ಲಿ, ಈ ಸೂಚ್ಯವಾದ ಪದಗಳನ್ನು ಬರೆ: ‘ಮಹೇರ್ ಶಾಲಾಲ್ ಹಾಷ್ ಬಜ್’ (ಅಂದರೆ ಸೂರೆಗೆ ಆತುರ; ಕೊಳ್ಳೆಗೆ ಅವಸರ). ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಮೇಲೆ ಯೆಹೋವನು ನನಗೆ - ದೊಡ್ಡ ಹಲಿಗೆಯನ್ನು ತೆಗೆದುಕೊಂಡು ಸಾಧಾರಣ ಲಿಪಿಯಿಂದಲೇ ವಿಷಯಸೂಚಕವಾದ ಈ ಪದವನ್ನು ಬರೆ - ಮಹೇರ್ ಶಾಲಾಲ್ ಹಾಷ್ ಬಜ್ [ಅಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ]; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ಹೇಳಿದ್ದೇನೆಂದರೆ, “ಒಂದು ದೊಡ್ಡ ಸುರುಳಿಯನ್ನು ತಂದು ಅದರ ಮೇಲೆ ಹೀಗೆ ಲೇಖನಿಯಿಂದ ಬರೆ: ‘ಮಹೇರ್ ಶಾಲಾಲ್ ಹಾಷ್ ಬಜ್.’” (ಇದರರ್ಥ: “ಕೊಳ್ಳೆಗೆ ಅವಸರ, ಸೂರೆಗೆ ಆತುರ.”) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು, “ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಸಾಮಾನ್ಯ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್, ಎಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ ಎಂದು ಬರೆ,” ಎಂಬುದಾಗಿ ನನಗೆ ಹೇಳಿದರು. ಅಧ್ಯಾಯವನ್ನು ನೋಡಿ |