ಯೆಶಾಯ 8:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸೇನಾಧೀಶ್ವರನಾದ ಯೆಹೋವನನ್ನೇ ಪ್ರತಿಷ್ಠೆಪಡಿಸಿರಿ; ಆತನಿಗೆ ಹೆದರಿಕೊಳ್ಳಿರಿ, ನಡುಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸೇನಾಧೀಶ್ವರ ಸ್ವಾಮಿಯಾದ ನಾನು ಪವಿತ್ರನೆಂದು ಎಣಿಸಿ ನನಗೆ ಭಯಭಕ್ತಿಯಿಂದ ಸನ್ಮಾನಮಾಡು, ನನಗೆ ಹೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಸೇನಾಧೀಶ್ವರನಾದ ಯೆಹೋವನನ್ನೇ ಪ್ರತಿಷ್ಠೆಪಡಿಸಿರಿ; ಆತನಿಗೇ ಹೆದರಿಕೊಳ್ಳಿರಿ, ನಡುಗಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಸರ್ವಶಕ್ತನಾದ ಯೆಹೋವನೊಬ್ಬನಿಗೇ ನೀನು ಭಯಪಡಬೇಕು. ಆತನನ್ನೇ ನೀನು ಗೌರವಿಸಬೇಕು. ನೀನು ಭಯಪಡಬೇಕಾದದ್ದು ಆತನೊಬ್ಬನಿಗೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಸೇನಾಧೀಶ್ವರ ಯೆಹೋವ ದೇವರನ್ನೇ ಪ್ರತಿಷ್ಠೆ ಪಡಿಸಿಕೊಳ್ಳಿರಿ; ನೀವು ಭಯಪಡಬೇಕಾದುದು ಅವರಿಗೇ, ನೀವು ಹೆದರಬೇಕಾಗಿರುವುದು ಅವರಿಗೇ. ಅಧ್ಯಾಯವನ್ನು ನೋಡಿ |
ಧಾನ್ಯ, ದ್ರಾಕ್ಷಿ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ಮತ್ತು ನಿಮ್ಮ ಹಿಂಡುಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಯೆಹೋವನಲ್ಲೇ ಯಾವಾಗಲೂ ಭಯಭಕ್ತಿಯುಳ್ಳವರಾಗಿ ಇರುವುದನ್ನು ಅಭ್ಯಾಸ ಮಾಡಿಕೊಳ್ಳುವವರಾಗಿರಬೇಕು.