ಯೆಶಾಯ 8:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನೀನು ಹೀಗೆ ಬರೆದದ್ದಕ್ಕೆ ಯಾಜಕನಾದ ಊರೀಯ, ಯೆಬೆರೆಕ್ಯನ ಮಗನಾದ ಜೆಕರ್ಯ ಈ ನಂಬಿಗಸ್ತರಾದ ಸಾಕ್ಷಿಗಳನ್ನು ಕರೆಯುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನೀನು ಹೀಗೆ ಬರೆದುದಕ್ಕೆ ಯಾಜಕನಾದ ಊರೀಯ, ಯೆಬೆರೆಕ್ಕನ ಮಗನಾದ ಜೆಕರ್ಯ - ಈ ನಂಬಿಗಸ್ತರನ್ನು ಸಾಕ್ಷಿಗಳಾಗಿ ಕರೆದುಕೊ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 [ನೀನು ಹೀಗೆ ಬರೆದದ್ದಕ್ಕೆ] ಯಾಜಕನಾದ ಊರೀಯ, ಯೆಬೆರೆಕ್ಯನ ಮಗನಾದ ಜೆಕರ್ಯ ಈ ನಂಬಿಗಸ್ತರಾದ ಸಾಕ್ಷಿಗಳನ್ನು ಕರೆಯುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಾನು ನಂಬಿಗಸ್ತರಾದ ಕೆಲವು ಜನರನ್ನು ಸಾಕ್ಷಿಗೋಸ್ಕರವಾಗಿ ಆರಿಸಿಕೊಂಡೆನು. (ಅವರು ಯಾರೆಂದರೆ, ಯಾಜಕನಾದ ಊರೀಯ ಮತ್ತು ಯೆಬೆರೆಕ್ಯನ ಮಗನಾದ ಜೆಕರ್ಯ.) ನಾನು ಆ ವಾಕ್ಯವನ್ನು ಬರೆಯುವಾಗ ಇವರು ನೋಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಾನು ಯಾಜಕನಾದ ಊರೀಯನನ್ನೂ ಯೆಬೆರೆಕ್ಯನ ಮಗನಾದ ಜೆಕರ್ಯನನ್ನೂ ನಂಬಿಗಸ್ತ ಸಾಕ್ಷಿಗಳನ್ನಾಗಿ ಇರಿಸಿಕೊಂಡೆನು. ಅಧ್ಯಾಯವನ್ನು ನೋಡಿ |