ಯೆಶಾಯ 8:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಜನಾಂಗಗಳೇ, ನೀವು ಒಟ್ಟಾಗಿ ಸೇರಿಕೊಳ್ಳಿರಿ, ಇಲ್ಲದಿದ್ದರೆ ನೀವು ಒಡೆದು ತುಂಡಾಗುವಿರಿ; ದೂರದೇಶಿಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಕೂಡಿಬನ್ನಿ ರಾಷ್ಟ್ರಗಳೇ, ತುಂಡುತುಂಡಾಗುವಿರಿ ನೀವು; ಕಿವಿಗೊಡಿ, ದೂರ ದೇಶಗಳೇ, ನಡುಕಟ್ಟಿ ನಿಂತರೂ ತುಂಡುತುಂಡಾಗುವಿರಿ ನೀವು; ಹೌದು, ನಡುಕಟ್ಟಿ ನಿಂತರೂ ತುಂಡುತುಂಡಾಗುವಿರಿ ನೀವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಜನಾಂಗಗಳೇ, ಭಂಗಪಡಿಸಿರಿ, ನೀವೂ ಭಂಗಪಡುವಿರಿ; ದೂರದೇಶೀಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಸಮಸ್ತ ಜನಾಂಗಗಳೇ, ಯುದ್ಧಕ್ಕೆ ಸಿದ್ಧರಾಗಿ! ನೀವು ಸೋಲುವಿರಿ. ದೂರದೇಶದವರೇ, ಕೇಳಿರಿ, ರಣರಂಗಕ್ಕಿಳಿಯಲು ಸಿದ್ಧರಾಗಿ! ನೀವು ಸೋಲುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಜನಾಂಗಗಳೇ, ನೀವು ಯುದ್ಧವನ್ನು ಘೋಷಿಸಿರಿ, ಆದರೂ ಚದರಿಹೋಗುವಿರಿ! ಎಲ್ಲಾ ದೂರ ದೇಶದವರೇ ಕಿವಿಗೊಡಿರಿ. ನಡುಕಟ್ಟಿಕೊಳ್ಳಿರಿ, ಆದರೂ ಚದರಿಹೋಗುವಿರಿ! ನಡುಕಟ್ಟಿಕೊಳ್ಳಿರಿ, ಆದರೂ ಚದರಿಹೋಗುವಿರಿ! ಅಧ್ಯಾಯವನ್ನು ನೋಡಿ |