ಯೆಶಾಯ 9:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು. ಸುಳ್ಳು ಬೋಧನೆ ಮಾಡುವ ಪ್ರವಾದಿಯು ಬಾಲವಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 (ಘನಹೊಂದಿದ ಹಿರಿಯನೇ ತಲೆ; ಸುಳ್ಳುಬೋಧನೆ ಮಾಡುವ ಪ್ರವಾದಿಯೇ ಬಾಲ). ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ತಲೆ ಅಂದರೆ ಹಿರಿಯರು ಮತ್ತು ಪ್ರಮುಖರು. ಬಾಲವೆಂದರೆ ಸುಳ್ಳುಪ್ರವಾದಿಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು, ಸುಳ್ಳು ಬೋಧಿಸುವ ಪ್ರವಾದಿಯು ಬಾಲವಾಗಿರುವನು. ಅಧ್ಯಾಯವನ್ನು ನೋಡಿ |