ಯೆಶಾಯ 9:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ದುಷ್ಟತನವು ಬೆಂಕಿಯಂತೆ ಉರಿದು, ಮುಳ್ಳು ಗಿಡಗಳನ್ನು ನುಂಗಿಬಿಟ್ಟು, ಅರಣ್ಯದ ಪೊದೆಗಳನ್ನು ಸುಟ್ಟು ಬಿಡುತ್ತದೆ, ಅವು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ದುಷ್ಟತನ ಬೆಂಕಿಗೆ ಸಮಾನ. ಅದು ಮುಳ್ಳುಗಿಳ್ಳುಗಳನ್ನು ಸುಟ್ಟುಹಾಕುತ್ತದೆ. ಕಾಡುಪೊದೆಗಳನ್ನು ಭಸ್ಮಮಾಡುತ್ತದೆ. ಹೊಗೆಯಾಡುತ್ತಾ ಮುಗಿಲಂತೆ ಮೇಲೆ ಬೀಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ದುಷ್ಟತನವು ಬೆಂಕಿಯಂತೆ ಉರಿದು ಮುಳ್ಳುಗಿಳ್ಳನ್ನು ನುಂಗಿ ಅರಣ್ಯದ ಪೊದೆಗಳನ್ನು ಹತ್ತಿಕೊಳ್ಳಲು ಅವು ಹೊಗೆಹೊಗೆಯಾಗಿ ಸುತ್ತಿಸುತ್ತಿಕೊಂಡು ಮೇಲಕ್ಕೆ ಏರುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ದುಷ್ಟತನವು ಒಂದು ಚಿಕ್ಕ ಬೆಂಕಿಯಂತಿದೆ. ಮೊಟ್ಟ ಮೊದಲು ಬೆಂಕಿಯು ಹಣಜಿಗಳನ್ನು ಮತ್ತು ಮುಳ್ಳುಗಿಡಗಳನ್ನು ಸುಡುವುದು. ಅನಂತರ ಬೆಂಕಿಯು ಕಾಡಿನ ದೊಡ್ಡ ಪೊದೆಗಳನ್ನು ಸುಡುವುದು. ಕೊನೆಗದು ದೊಡ್ಡ ಗಾತ್ರದ ಬೆಂಕಿಯಾಗಿ ಎಲ್ಲವನ್ನೂ ಸುಟ್ಟುಬಿಟ್ಟು ಎಲ್ಲವೂ ಹೊಗೆಯಾಗಿ ಪರಿಣಮಿಸುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ, ಮುಳ್ಳುಗಳನ್ನು ನುಂಗಿಬಿಟ್ಟು, ಅಡವಿಯ ಪೊದೆಗಳನ್ನು ಹತ್ತಿಕೊಳ್ಳಲು, ಅದು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ. ಅಧ್ಯಾಯವನ್ನು ನೋಡಿ |