ಯೆಹೆಜ್ಕೇಲನು 1:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಲ್ಪಟ್ಟಿದ್ದವು; ರೆಕ್ಕೆಗಳೂ ಮೇಲ್ಗಡೆ ಪ್ರತ್ಯೇಕಪ್ರತ್ಯೇಕವಾಗಿದ್ದವು; ಒಂದೊಂದು ಜೀವಿಯ ಎರಡು ರೆಕ್ಕೆಗಳು ಪಕ್ಕದ ಜೀವಿಗಳ ರೆಕ್ಕೆಗಳಿಗೆ ತಗಲುತ್ತಿದ್ದವು, ಇನ್ನೆರಡು ರೆಕ್ಕೆಗಳು ದೇಹವನ್ನು ಮುಚ್ಚಿಕೊಂಡಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅವುಗಳ ರೆಕ್ಕೆಗಳು ಮೇಲಕ್ಕೆ ಹರಡಿಕೊಂಡಿದ್ದವು. ಒಂದೊಂದು ಜೀವಿಯ ಎರಡು ರೆಕ್ಕೆಗಳು ಪಕ್ಕದ ಜೀವಿಗಳ ರೆಕ್ಕಗಳಿಗೆ ತಗುಲುತ್ತಿದ್ದವು. ಇನ್ನೆರಡು ರೆಕ್ಕೆಗಳು ದೇಹವನ್ನು ಮುಚ್ಚಿಕೊಂಡಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವುಗಳ ಮುಖಗಳೂ ರೆಕ್ಕೆಗಳೂ ಮೇಲ್ಗಡೆ ಪ್ರತ್ಯೇಕಪ್ರತ್ಯೇಕವಾಗಿದ್ದವು; ಒಂದೊಂದು ಜೀವಿಯ ಎರಡು ರೆಕ್ಕೆಗಳು ಪಕ್ಕದ ಜೀವಿಗಳ ರೆಕ್ಕೆಗಳಿಗೆ ತಗಲುತ್ತಿದ್ದವು, ಇನ್ನೆರಡು ರೆಕ್ಕೆಗಳು ದೇಹಕ್ಕೆ ಮರೆಯಾಗಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಒಂದೊಂದು ಜೀವಿಯ ಎರಡು ರೆಕ್ಕೆಗಳು ಮತ್ತೊಂದು ಜೀವಿಯ ರೆಕ್ಕೆಗಳನ್ನು ತಾಗುತ್ತಿದ್ದವು ಮತ್ತು ಉಳಿದೆರಡು ರೆಕ್ಕೆಗಳು ಅದರ ದೇಹವನ್ನು ಆವರಿಸಿಕೊಂಡಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವುಗಳ ಮುಖಗಳು ಹೀಗಿದ್ದವು. ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಿಕೊಂಡಿದ್ದವು. ಪ್ರತಿಯೊಂದಕ್ಕೂ ಎರಡು ರೆಕ್ಕೆಗಳಿದ್ದು, ಒಂದಕ್ಕೊಂದು ಅಂಟಿಕೊಂಡಿದ್ದವು. ಇನ್ನೆರಡು ರೆಕ್ಕೆಗಳು ದೇಹವನ್ನು ಮುಚ್ಚಿಕೊಂಡಿದ್ದವು. ಅಧ್ಯಾಯವನ್ನು ನೋಡಿ |