ಯೆಹೆಜ್ಕೇಲನು 1:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ದೇವರಾತ್ಮವು ಸಾಗಿಸಿದ ಕಡೆಗೇ ಸಾಗಿದವು; ಜೀವಿಗಳ ಒಳಗಿನ ಆತ್ಮವು ಚಕ್ರಗಳಲ್ಲಿ ಇದ್ದ ಕಾರಣ ಚಕ್ರಗಳು ಅವುಗಳ ಪಕ್ಕದಲ್ಲಿ ಏಳುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ದೇವರಾತ್ಮವು ಸಾಗಿಸಿದ ಕಡೆಗೇ ಅವು ಸಾಗುತ್ತಿದ್ದವು. ಆ ಜೀವಿಗಳಲ್ಲಿದ್ದ ಆತ್ಮವು ಚಕ್ರಗಳಲ್ಲಿಯೂ ಇದ್ದ ಕಾರಣ ಚಕ್ರಗಳು ಅವುಗಳ ಪಕ್ಕದಲ್ಲಿ ಏಳುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ದೇವರಾತ್ಮವು ಸಾಗಿಸಿದ ಕಡೆಗೇ ಸಾಗಿದವು; ಜೀವಿಗಳೊಳಗಣ ಆತ್ಮವು ಚಕ್ರಗಳಲ್ಲಿಯೂ ಇದ್ದ ಕಾರಣ ಚಕ್ರಗಳು ಅವುಗಳ ಪಕ್ಕದಲ್ಲಿ ಏಳುತ್ತಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ದೇವರಾತ್ಮನು ನಡೆಸಿದ ಕಡೆಗೆ ಜೀವಿಗಳು ಹೋದವು. ಚಕ್ರಗಳು ಸಹ ಅವುಗಳೊಂದಿಗೆ ಚಲಿಸಿದವು. ಯಾಕೆಂದರೆ ಜೀವಿಗಳನ್ನು ನಿಯಂತ್ರಿಸುವ ಆತ್ಮವು ಚಕ್ರಗಳಲ್ಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆತ್ಮವು ಎಲ್ಲಿಗೆ ಹೋಗಬೇಕಿತ್ತೋ, ಅಲ್ಲಿಗೇ ಅವುಗಳು ಹೋದವು. ಚಕ್ರಗಳು ಸಹ ಅವುಗಳಿಗೆದುರಾಗಿ ಮೇಲಕ್ಕೆ ಏಳುತ್ತಿದ್ದವು. ಏಕೆಂದರೆ ಚಕ್ರಗಳಲ್ಲಿ ಆ ಜೀವಿಯ ಆತ್ಮವು ಇತ್ತು. ಅಧ್ಯಾಯವನ್ನು ನೋಡಿ |