ಯೆಹೆಜ್ಕೇಲನು 1:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅದರ ಕೆಳಗೆ ಜೀವಿಗಳ ರೆಕ್ಕೆಗಳು ನೇರವಾಗಿ ಚಾಚಲ್ಪಟ್ಟು ಒಂದಕ್ಕೊಂದು ತಗಲುತ್ತಿದ್ದವು; ಇದಲ್ಲದೆ ಒಂದೊಂದು ಜೀವಿಗೆ ದೇಹವನ್ನು ಮುಚ್ಚಿಕೊಳ್ಳುವ ಎರಡೆರಡು ರೆಕ್ಕೆಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅದರ ಕೆಳಗೆ ಆ ಜೀವಿಗಳ ರೆಕ್ಕೆಗಳು ಮಟ್ಟಸವಾಗಿ ಚಾಚಲ್ಪಟ್ಟು ಒಂದಕ್ಕೊಂದು ತಗಲುತ್ತಿದ್ದವು; ಇದಲ್ಲದೆ ಒಂದೊಂದು ಜೀವಿಗೆ ದೇಹವನ್ನು ಮುಚ್ಚಿಕೊಳ್ಳುವ ಎರಡೆರಡು ರೆಕ್ಕೆಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅದರ ಕೆಳಗೆ ಜೀವಿಗಳ ರೆಕ್ಕೆಗಳು ಮಟ್ಟಸವಾಗಿ ಚಾಚಲ್ಪಟ್ಟು ಒಂದಕ್ಕೊಂದು ತಗಲುತ್ತಿದ್ದವು; ಇದಲ್ಲದೆ ಒಂದೊಂದು ಜೀವಿಗೆ ದೇಹವನ್ನು ಮುಚ್ಚಿಕೊಳ್ಳುವ ಎರಡೆರಡು ರೆಕ್ಕೆಗಳಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಈ ಬೋಗುಣಿಯಡಿಯಲ್ಲಿ ಒಂದೊಂದು ಜೀವಿಯು ತನ್ನ ಎರಡು ರೆಕ್ಕೆಗಳನ್ನು ಚಾಚಿಕೊಂಡು ಮತ್ತೊಂದು ಜೀವಿಯನ್ನು ತಾಕುತ್ತಿತ್ತು. ಒಂದೊಂದು ಜೀವಿಯ ಮತ್ತೆರಡು ರೆಕ್ಕೆಗಳು ಅದರ ದೇಹವನ್ನು ಆವರಿಸಿಕೊಂಡಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆ ಗಗನ ಮಂಡಲದ ಕೆಳಗೆ ಆ ಜೀವಿಗಳ ರೆಕ್ಕೆಗಳು ಒಂದರ ಕಡೆಗೆ ಒಂದರಂತೆ ಚಾಚಿದವು. ಇದಲ್ಲದೆ ಒಂದೊಂದು ಜೀವಿಗೆ ದೇಹವನ್ನು ಮುಚ್ಚಿಕೊಳ್ಳುವ ಎರಡೆರಡು ರೆಕ್ಕೆಗಳಿದ್ದವು. ಅಧ್ಯಾಯವನ್ನು ನೋಡಿ |