Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 1:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವುಗಳ ತಲೆಗಳ ಮೇಲ್ಗಡೆಯ ಗಗನಮಂಡಲದ ಮೇಲಿಂದ ಒಂದು ಧ್ವನಿಯು ಕಿವಿಗೆ ಬಿತ್ತು. ಜೀವಿಗಳು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವುಗಳ ತಲೆಗಳ ಮೇಲ್ಗಡೆಯ ಗವಿಯಾಕೃತಿಯ ಮೇಲಿಂದ ಒಂದು ಧ್ವನಿ ನನ್ನ ಕಿವಿಗೆ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವುಗಳ ತಲೆಗಳ ಮೇಲ್ಗಡೆಯ ನೆಲಗಟ್ಟಿನ ಮೇಲಿಂದ ಒಂದು ಧ್ವನಿಯು ಕಿವಿಗೆ ಬಿತ್ತು. ಜೀವಿಗಳು ನಿಂತಾಗ ರೆಕ್ಕೆಗಳನ್ನು ಮುದುರಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಜೀವಿಗಳು ಚಲಿಸುವದನ್ನು ನಿಲ್ಲಿಸಿ ರೆಕ್ಕೆಗಳನ್ನು ಕೆಳಗಿಳಿಸಿದವು. ಆಗ ಇನ್ನೊಂದು ದೊಡ್ಡ ಶಬ್ದ ಉಂಟಾಯಿತು. ಅವುಗಳ ತಲೆಗಳ ಮೇಲ್ಗಡೆಯ ಬೋಗುಣಿಯ ಮೇಲಿನಿಂದ ಆ ಶಬ್ದವು ಹೊರಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವುಗಳು ನಿಂತು, ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸಿದಾಗ, ಅವುಗಳ ತಲೆಗಳ ಮೇಲಿರುವ ಗಗನ ಮಂಡಲದೊಳಗಿಂದ ಒಂದು ಶಬ್ದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 1:25
2 ತಿಳಿವುಗಳ ಹೋಲಿಕೆ  

ಭೀಕರವಾದ ಮಂಜುಗಡ್ಡೆಯಂತೆ ಥಳಥಳಿಸುವ ಒಂದು ರೀತಿಯ ಗಗನಮಂಡಲ ಆ ಜೀವಿಗಳ ತಲೆಯ ಮೇಲ್ಗಡೆ ಹರಡಿತ್ತು.


ಇಗೋ, ನಾನು ನೋಡಲಾಗಿ ಕೆರೂಬಿಗಳ ತಲೆಗಳ ಮೇಲಣ ಗಗನಮಂಡಲದ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು