ಯೆಹೆಜ್ಕೇಲನು 1:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವುಗಳ ತಲೆಗಳ ಮೇಲ್ಗಡೆಯ ಗಗನಮಂಡಲ ಮೇಲೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರರೂಪದಂಥ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅವುಗಳ ತಲೆಗಳ ಮೇಲ್ಗಡೆಯ ಗವಿಯಾಕೃತಿಯ ಮೇಲೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರನ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವುಗಳ ತಲೆಗಳ ಮೇಲ್ಗಡೆಯ ನೆಲಗಟ್ಟಿನ ಮೇಲೆ ಇಂದ್ರ ನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರರೂಪದಂಥ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆ ಬೋಗುಣಿಯ ಮೇಲೆ ಸಿಂಹಾಸನದಂತಿದ್ದ ವಸ್ತುವು ಇತ್ತು. ಅದು ನೀಲಮಣಿಯಂತೆ ನೀಲಿ ಬಣ್ಣದ್ದಾಗಿತ್ತು. ಆ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದ ಒಬ್ಬನು ಮನುಷ್ಯನಂತೆ ಕಾಣುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವುಗಳ ತಲೆಗಳ ಮೇಲಿರುವ ಗಗನ ಮಂಡಲದ ಮೇಲ್ಭಾಗದಲ್ಲಿ ನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು. ಅಧ್ಯಾಯವನ್ನು ನೋಡಿ |