Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 1:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ಆಕಾರಗಳು ಕಂಡುಬಂದವು; ಅವುಗಳ ರೂಪವು ಮನುಷ್ಯನ ರೂಪದಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅದರ ಮಧ್ಯೆದಿಂದ ನಾಲ್ಕು ಜೀವಿಗಳ ಆಕಾರಗಳು ಕಂಡುಬಂದವು. ಅವುಗಳ ರೂಪ ಮನುಷ್ಯರೂಪದಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ಆಕಾರಗಳು ಕಂಡುಬಂದವು; ಅವುಗಳ ರೂಪವು ಮನುಷ್ಯರೂಪದಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಮೋಡದೊಳಗೆ ಮನುಷ್ಯರನ್ನು ಹೋಲುವ ನಾಲ್ಕು ಜೀವಿಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ರೂಪವು ಹೊರಟಿತು. ಅವುಗಳಿಗೆ ಮನುಷ್ಯನ ರೂಪವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 1:5
6 ತಿಳಿವುಗಳ ಹೋಲಿಕೆ  

ಆ ಮೇಲೆ ನಾಲ್ಕು ಜೀವಿಗಳ ಮಧ್ಯದಿಂದ ಒಬ್ಬನ ಧ್ವನಿಯು ಹೊರಟ ಹಾಗೆ ಕೇಳಿದೆನು. ಒಂದು “ದೀನಾರಿಗೆ ಒಂದು ಸೇರು ಗೋದಿ ಮತ್ತು ಒಂದು ದೀನಾರಿಗೆ ಮೂರು ಸೇರು ಜವೆಗೋದಿ, ಆದರೆ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಕೆಡಿಸಬೇಡ” ಎಂದು ಹೇಳಿತು.


ಅವುಗಳ ತಲೆಗಳ ಮೇಲ್ಗಡೆಯ ಗಗನಮಂಡಲ ಮೇಲೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರರೂಪದಂಥ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು.


ಆ ಕೆರೂಬಿಗಳು ಮೇಲಕ್ಕೆ ಏರಿದವು; ನಾನು ಕೆಬಾರ್ ನದಿಯ ಹತ್ತಿರ ನೋಡಿದ ಜೀವಿಗಳು ಇವೇ.


ಜೀವಿಗಳ ಆತ್ಮವು ಚಕ್ರಗಳಲ್ಲಿಯೂ ಇದ್ದ ಕಾರಣ, ಅವು ನಿಂತುಹೋದಾಗ ಇವೂ ನಿಂತುಹೋದವು, ಅವು ಏರಿದಾಗ ಇವೂ ಅವುಗಳ ಜೊತೆಯಲ್ಲೇ ಏರಿದವು.


ಇಸ್ರಾಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ; ಅವು ಕೆರೂಬಿಗಳೆಂದು ಈಗ ನನಗೆ ತಿಳಿದುಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು