Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 10:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವು ಹೊರಳುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ಹೊರಳುತ್ತಿದ್ದವು, ಓರೆಯಾಗಿ ಹೊರಳುತ್ತಿರಲಿಲ್ಲ; ಎದುರುಮುಖವಾಗಿ ಹೋಗುತ್ತಿದ್ದವೇ ಹೊರತು ಓರೆಯಾಗಿ ಹೋಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವು ಹೊರಳುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ಹೊರಳುತ್ತಿದ್ದವು, ಓರೆಯಾಗಿ ಹೊರಳುತ್ತಿರಲಿಲ್ಲ; ಎದುರು ಮುಖವಾಗಿ ಹೋಗುತ್ತಿದ್ದವೇ ಹೊರತು ಓರೆಯಾಗಿ ಹೋಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವು ಹೊರಳುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ಹೊರಳುತ್ತಿದ್ದವು. ಓರೆಯಾಗಿ ಹೊರಳುತ್ತಿರಲಿಲ್ಲ; ಎದುರುಮುಖವಾಗಿ ಹೋಗುತ್ತಿದ್ದವೇ ಹೊರತು ಓರೆಯಾಗಿ ಹೋಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವು ಚಲಿಸುವಾಗ ನಾಲ್ಕು ದಿಕ್ಕುಗಳಲ್ಲಿ ಯಾವ ದಿಕ್ಕಿಗಾದರೂ ಅತ್ತಿತ್ತ ತಿರುಗದೆ ಚಲಿಸುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವು ಹೊರಳುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ಹೊರಳುತ್ತಿದ್ದವು. ಕೆರೂಬಿಗಳು ಹೋದಂತೆ ಚಕ್ರಗಳು ತಿರುಗಲಿಲ್ಲ. ಎದುರುಮುಖವಾಗಿ ಹೋಗುತ್ತಿದ್ದವೇ ಹೊರತು ಓರೆಯಾಗಿ ಹೋಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 10:11
6 ತಿಳಿವುಗಳ ಹೋಲಿಕೆ  

ಅವು ಚಲಿಸುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ತಿರುಗುತ್ತಿದ್ದವು; ಓರೆಯಾಗಿ ತಿರುಗುತ್ತಿರಲಿಲ್ಲ.


ಅವುಗಳ ಮುಖಗಳು ಕೆಬಾರ್ ನದಿಯ ಹತ್ತಿರ ನಾನು ಕಂಡ ಮುಖಗಳಂತೆ ನನಗೆ ಕಂಡುಬಂದವು, ಅವು ಆ ಮುಖಗಳೇ; ಪ್ರತಿಯೊಂದು ಜೀವಿಯು ನೇರವಾಗಿಯೇ ಹೋಗುತ್ತಿದ್ದವು.


ದೇವರಾತ್ಮವು ಸಾಗಿಸಿದ ಕಡೆಗೇ ಸಾಗಿದವು; ಜೀವಿಗಳ ಒಳಗಿನ ಆತ್ಮವು ಚಕ್ರಗಳಲ್ಲಿ ಇದ್ದ ಕಾರಣ ಚಕ್ರಗಳು ಅವುಗಳ ಪಕ್ಕದಲ್ಲಿ ಏಳುತ್ತಿದ್ದವು.


ಒಂದೊಂದು ಜೀವಿಯ ನಾಲ್ಕು ಪಾರ್ಶ್ವಗಳಲ್ಲಿನ ರೆಕ್ಕೆಗಳ ಕೆಳಗೆ ಮನುಷ್ಯನ ಹಸ್ತದಂಥ ಹಸ್ತಗಳಿದ್ದವು; ಆ ನಾಲ್ಕು ಜೀವಿಗಳ ಮುಖಗಳೂ, ರೆಕ್ಕೆಗಳೂ ಹೇಗಿದ್ದವೆಂದರೆ,


ಅವುಗಳ ರೂಪವು ಹೇಗಿತ್ತೆಂದರೆ ಒಂದು ಚಕ್ರದೊಳಗೆ ಇನ್ನೊಂದು ಚಕ್ರವು ಅಡ್ಡವಾಗಿ ರಚಿಸಿದಂತಿತ್ತು, ಆ ನಾಲ್ಕು ಒಂದೇ ಮಾದರಿಯಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು