ಯೆಹೆಜ್ಕೇಲನು 10:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನು ಕೇಳಿದಂತೆ ಆ ಚಕ್ರಗಳ ಹೆಸರು ಗರಗರಗಾಲಿ ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 (ನಾನು ಕೇಳಿದಂತೆ ಆ ಚಕ್ರಗಳ ಹೆಸರು ಗರಗರಗಾಲಿ ಎಂದು.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 (ನಾನು ಕೇಳಿದಂತೆ ಆ ಚಕ್ರಗಳ ಹೆಸರು ಗರಗರಗಾಲಿ ಎಂಬದೇ.) ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಈ ಚಕ್ರಗಳಿಗೆ “ಚರಕ ಚಕ್ರ” ಎಂಬುದಾಗಿ ಕರೆಯುತ್ತಾರೆಂದು ನನಗೆ ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆ ಚಕ್ರಗಳನ್ನು, “ತಿರುಗುವ ಚಕ್ರಗಳು” ಎಂದು ಕರೆಯುತ್ತಾರೆ ಎಂದು ನಾನು ಕೇಳಿದೆ. ಅಧ್ಯಾಯವನ್ನು ನೋಡಿ |