ಯೆಹೆಜ್ಕೇಲನು 10:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಒಂದೊಂದು ಕೆರೂಬಿಗೆ ನಾಲ್ಕು ನಾಲ್ಕು ಮುಖಗಳಿದ್ದವು; ಮೊದಲನೆಯದು ಕೆರೂಬಿಯದು, ಎರಡನೆಯದು ಮನುಷ್ಯನದು, ಮೂರನೆಯದು ಸಿಂಹದ್ದು, ನಾಲ್ಕನೆಯದು ಗರುಡಪಕ್ಷಿಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಒಂದೊಂದು ಕೆರೂಬಿಗೆ ನಾಲ್ಕು ನಾಲ್ಕು ಮುಖಗಳಿದ್ದವು; ಮೊದಲನೆಯದು ಕೆರೂಬಿಯದು; ಎರಡನೆಯದು ಮನುಷ್ಯನದು, ಮೂರನೆಯದು ಸಿಂಹನದು, ನಾಲ್ಕನೆಯದು ಗರುಡಪಕ್ಷಿಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಒಂದೊಂದು ಕೆರೂಬಿಗೆ ನಾಲ್ಕು ನಾಲ್ಕು ಮುಖಗಳಿದ್ದವು; ಮೊದಲನೇದು ಕೆರೂಬಿಯದು, ಎರಡನೇದು ಮನುಷ್ಯನದು, ಮೂರನೇದು ಸಿಂಹನದು, ನಾಲ್ಕನೇದು ಗರುಡಪಕ್ಷಿಯದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಪ್ರತೀ ಕೆರೂಬಿದೂತನಿಗೆ ನಾಲ್ಕು ಮುಖಗಳಿದ್ದವು. ಮೊದಲನೆಯ ಮುಖವು ಕೆರೂಬಿಯ ಮುಖ, ಎರಡನೆಯದು ಮನುಷ್ಯನ ಮುಖ, ಮೂರನೆಯ ಸಿಂಹದ ಮುಖ ಮತ್ತು ನಾಲ್ಕನೆಯ ಗರುಡನ ಮುಖ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಒಬ್ಬೊಬ್ಬ ಕೆರೂಬಿಗೆ ನಾಲ್ಕು ಮುಖಗಳಿದ್ದವು. ಮೊದಲನೆಯ ಮುಖವು ಕೆರೂಬಿಯ ಮುಖ, ಎರಡನೆಯ ಮುಖವು ಮನುಷ್ಯನ ಮುಖ, ಮೂರನೆಯದು ಸಿಂಹದ ಮುಖ ಮತ್ತು ನಾಲ್ಕನೆಯದು ಹದ್ದಿನ ಮುಖಗಳಾಗಿದ್ದವು. ಅಧ್ಯಾಯವನ್ನು ನೋಡಿ |