ಯೆಹೆಜ್ಕೇಲನು 10:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ, ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು; ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯ ಹಸ್ತದಂಥ ಹಸ್ತಗಳು ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು; ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯಹಸ್ತದಂಥ ಹಸ್ತಗಳು ಇದ್ದವು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು; ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯ ಹಸ್ತದಂಥ ಹಸ್ತಗಳಿದ್ದವು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಪ್ರತಿಯೊಂದಕ್ಕೂ ನಾಲ್ಕು ಮುಖಗಳೂ, ನಾಲ್ಕು ರೆಕ್ಕೆಗಳೂ ಮತ್ತು ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯನ ಕೈಗಳಂತಿದ್ದ ಕೈಗಳೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಪ್ರತಿಯೊಬ್ಬನಿಗೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು. ಅವರ ರೆಕ್ಕೆಗಳ ಕೆಳಗೆ ಮನುಷ್ಯರ ಕೈಗಳ ರೂಪವಿತ್ತು. ಅಧ್ಯಾಯವನ್ನು ನೋಡಿ |