ಯೆಹೆಜ್ಕೇಲನು 10:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನು ಒಳಗೆ ಸೇರಿದಾಗ ಕೆರೂಬಿಗಳು ದೇವಾಲಯದ ದಕ್ಷಿಣಭಾಗದಲ್ಲಿ ನಿಂತಿದ್ದವು, ಮೇಘವು ಒಳಗಣ ಪ್ರಾಕಾರವನ್ನು ತುಂಬಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವನು ಒಳಗೆ ಸೇರಿದಾಗ ಕೆರೂಬಿಗಳು ದೇವಾಲಯದ ದಕ್ಷಿಣಭಾಗದಲ್ಲಿ ನಿಂತಿದ್ದವು, ಮೇಘವು ಒಳಗಿನ ಆವರಣವನ್ನು ತುಂಬಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವನು ಸೇರಿದಾಗ ಕೆರೂಬಿಗಳು ದೇವಾಲಯದ ತೆಂಕಲಲ್ಲಿ ನಿಂತಿದ್ದವು, ಮೇಘವು ಒಳಗಣ ಪ್ರಾಕಾರವನ್ನು ತುಂಬಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆ ಮನುಷ್ಯನು ಚಕ್ರಗಳ ನಡುವೆ ಒಳಗೆ ಹೋದಾಗ ಕೆರೂಬಿದೂತರು ಆಲಯದ ದಕ್ಷಿಣಕ್ಕೆ ಇರುವ ಸ್ಥಳದಲ್ಲಿ ನಿಂತಿದ್ದರು. ಒಳಗಿನ ಅಂಗಳವು ಮೋಡದಿಂದ ತುಂಬಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆ ಮನುಷ್ಯನು ಒಳಗೆ ಹೋದಾಗ ಕೆರೂಬಿಗಳು ಆಲಯದ ದಕ್ಷಿಣ ಭಾಗದ ಬಳಿಯಲ್ಲಿ ನಿಂತಿದ್ದರು. ಮೇಘವು ಒಳಗಿನ ಅಂಗಳವನ್ನು ತುಂಬಿಸಿಕೊಂಡಿತ್ತು. ಅಧ್ಯಾಯವನ್ನು ನೋಡಿ |