ಯೆಹೆಜ್ಕೇಲನು 11:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀವು ಖಡ್ಗಕ್ಕೆ ತುತ್ತಾಗುವಿರಿ. ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು, ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನೀವು ಖಡ್ಗಕ್ಕೆ ತುತ್ತಾಗುವಿರಿ. ಇಸ್ರಯೇಲಿನ ಮೇರೆಯಲ್ಲೆ ನಿಮಗೆ ದಂಡನೆಯನ್ನು ವಿಧಿಸುವೆನು; ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು, ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನೀವು ಕತ್ತಿಯಿಂದಲೇ ಸಾಯುವಿರಿ. ನಾನು ನಿಮ್ಮನ್ನು ಇಸ್ರೇಲಿನಲ್ಲಿಯೇ ದಂಡಿಸುವೆನು. ನಾನೇ ಯೆಹೋವನೆಂಬುದು ಆಗ ನಿಮಗೆ ತಿಳಿಯುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀವು ಖಡ್ಗದಿಂದ ನಾಶವಾಗುವಿರಿ. ನಾನು ಇಸ್ರಾಯೇಲಿನ ಮೇರೆಯಲ್ಲಿ ನ್ಯಾಯತೀರಿಸುವೆನು. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿಯುವುದು. ಅಧ್ಯಾಯವನ್ನು ನೋಡಿ |