Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈ ಪಟ್ಟಣವು ನಿಮಗೆ ಹಂಡೆಯಾಗುವುದಿಲ್ಲ; ನೀವು ಅದರಲ್ಲಿನ ಮಾಂಸವಾಗುವುದಿಲ್ಲ. ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈ ಪಟ್ಟಣ ನಿಮಗೆ ಹಂಡೆಯಾಗುವುದಿಲ್ಲ; ನೀವು ಅದರಲ್ಲಿ ಮಾಂಸವಾಗುವುದಿಲ್ಲ; ಇಸ್ರಯೇಲಿನ ಮೇರೆಯಲ್ಲೆ ನಿಮಗೆ ದಂಡನೆಯನ್ನು ವಿಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಈ ಪಟ್ಟಣವು ನಿಮಗೆ ಹಂಡೆಯಾಗುವದಿಲ್ಲ; ನೀವು ಅದರಲ್ಲಿನ ಮಾಂಸವಾಗುವದಿಲ್ಲ. ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಹೌದು, ಈ ಸ್ಥಳವು ಬೇಯಿಸುವ ಪಾತ್ರೆ ಮತ್ತು ನೀವು ಆ ಪಾತ್ರೆಯಲ್ಲಿ ಬೇಯಿಸಲ್ಪಡುವ ಮಾಂಸವಾಗಿರುತ್ತೀರಿ. ನಾನು ನಿಮ್ಮನ್ನು ಇಸ್ರೇಲಿನಲ್ಲಿಯೇ ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಈ ಪಟ್ಟಣವು ಪಾತ್ರೆಯಾಗುವುದಿಲ್ಲ. ನೀವು ಅದರಲ್ಲಿ ಮಾಂಸವೂ ಆಗುವುದಿಲ್ಲ. ಇಸ್ರಾಯೇಲಿನ ಮೇರೆಯಲ್ಲಿ ನಾನು ನ್ಯಾಯತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:11
4 ತಿಳಿವುಗಳ ಹೋಲಿಕೆ  

ಇವರು, ‘ಮನೆಗಳನ್ನು ಕಟ್ಟಿಕೊಳ್ಳುವ ಕಾಲವು ಬಂದಿಲ್ಲ; ಈ ಪಟ್ಟಣವು ಒಂದು ಹಂಡೆ, ನಾವು ಅದರಲ್ಲಿನ ಮಾಂಸ’ ಎಂದು ಹೇಳುತ್ತಾರೆ.


“ಈ ದಂಗೆಕೋರ ಮನೆತನದವರಿಗೆ ದೃಷ್ಟಾಂತವನ್ನು ತಿಳಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿ;


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ರಕ್ತಮಯವಾದ ಪಟ್ಟಣವೇ ನಿನಗೆ ಧಿಕ್ಕಾರ, ಒಳಗೆ ಕಿಲುಬು ಹಿಡಿದಿರುವ, ಕಿಲುಬು ಬಿಟ್ಟುಹೋಗದಿರುವ ಹಂಡೆ! ಅದರಿಂದ ಮಾಂಸದ ತುಂಡುಗಳನ್ನು ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು, ಅದಕ್ಕಾಗಿ ಚೀಟುಗಳನ್ನು ಹಾಕಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು