Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಸರ್ವೇಶ್ವರ ನನಗೆ ದಯಪಾಲಿಸಿದ ವಾಣಿ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನ ಸಂದೇಶ ನನಗೆ ದೊರೆಯಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರ ವಾಕ್ಯವು ನನಗೆ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:14
2 ತಿಳಿವುಗಳ ಹೋಲಿಕೆ  

ನಾನು ಈ ಮಾತನ್ನು ನುಡಿಯುತ್ತಿರುವಾಗಲೇ ಬೆನಾಯನ ಮಗನಾದ ಪೆಲತ್ಯನು ಸತ್ತುಹೋದನು. ಆಗ ನಾನು ಅಡ್ಡಬಿದ್ದು ಗಟ್ಟಿಯಾಗಿ ಕೂಗಿಕೊಂಡೆ, “ಅಯ್ಯೋ, ಕರ್ತನಾದ ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದವರನ್ನು ಸಂಪೂರ್ಣವಾಗಿ ನಿರ್ಮೂಲಮಾಡುವಿಯೋ?” ಎಂದು ಮೊರೆಯಿಟ್ಟೆನು.


“ನರಪುತ್ರನೇ, ನಿನ್ನ ಸಹೋದರರು, ನಿನ್ನ ಅಣ್ಣತಮ್ಮಂದಿರು, ನಿನ್ನ ನೆಂಟರು ಅಂತು ಯೆರೂಸಲೇಮಿನವರು ಮತ್ತು ಇಸ್ರಾಯೇಲ್ ವಂಶದವರಲ್ಲಿ ಉಳಿದಿರುವವರು, ‘ಯೆಹೋವನ ಬಳಿಯಿಂದ ದೂರವಾಗಿ ತೊಲಗಿರಿ, ಈ ದೇಶವು ನಮಗೇ ಸ್ವತ್ತಾಗಿ ಸಿಕ್ಕಿದೆ’ ಎಂದು ಹೀನೈಸಿದರೋ ಅವರೆಲ್ಲರು ಉಳಿದಿದ್ದಾರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು