Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದಕಾರಣ, ನರಪುತ್ರನೇ, ನೀನು ಇವರ ವಿಷಯವಾಗಿ ಅಹಿತವನ್ನು ನುಡಿ, ತಪ್ಪದೆ ನುಡಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದಕಾರಣ, ನರಪುತ್ರನೇ, ನೀನು ಇವರ ವಿಷಯವಾಗಿ ಶಾಪಹಾಕು, ತಪ್ಪದೆ ಹಾಕು,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದಕಾರಣ, ನರಪುತ್ರನೇ, ನೀನು ಇವರ ವಿಷಯವಾಗಿ ಅಹಿತವನ್ನು ನುಡಿ, ತಪ್ಪದೆ ನುಡಿ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದ್ದರಿಂದ ನೀನು ನನ್ನ ಪರವಾಗಿ ಅವರೊಂದಿಗೆ ಮಾತನಾಡಬೇಕು. ನರಪುತ್ರನೇ, ನೀನು ಹೋಗಿ ಅವರಿಗೆ ದೈವವಾಣಿ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದ್ದರಿಂದ ಮನುಷ್ಯಪುತ್ರನೇ, ಅವರಿಗೆ ವಿರೋಧವಾಗಿ ಪ್ರವಾದಿಸು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:4
8 ತಿಳಿವುಗಳ ಹೋಲಿಕೆ  

“ತುತ್ತೂರಿಯನ್ನು ಹಿಡಿದು ಊದು. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ, ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.


ಆದಕಾರಣ ನಾನು ನಿಮ್ಮ ಜನರನ್ನು ಪ್ರವಾದಿಗಳ ಮೂಲಕ ಹತಿಸಿದ್ದೇನೆ, ನನ್ನ ಬಾಯಿಯ ಮಾತುಗಳಿಂದ ಸಂಹರಿಸಿದ್ದೇನೆ; ನನ್ನ ನ್ಯಾಯದಂಡನೆಯು ಮಿಂಚಿನಂತೆ ಹೊರಡುವುದು.


“ನರಪುತ್ರನೇ, ನೀನು ಅಮ್ಮೋನಿಗೆ ವಿರುದ್ಧವಾಗಿ, ಅದರ ವಿಷಯದಲ್ಲಿ ದೈವಸಂಕಲ್ಪವನ್ನು ಪ್ರವಾದಿಸುತ್ತಾ ಅದಕ್ಕೆ ಹೀಗೆ ನುಡಿ,


“ನರಪುತ್ರನೇ, ನೀನು ಯೆರೂಸಲೇಮಿನ ಅಭಿಮುಖನಾಗಿ ಅಲ್ಲಿನ ಪವಿತ್ರ ಸ್ಥಾನಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶ ಕುರಿತು ಪ್ರವಾದಿಸಿ,


ಸ್ವರವೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ಧ್ವನಿಗೈದು ನನ್ನ ಜನರಿಗೆ ಅವರ ದ್ರೋಹಗಳನ್ನು ತಿಳಿಯಪಡಿಸು. ಯಾಕೋಬ ವಂಶದವರಿಗೆ ಅವರ ಪಾಪಗಳನ್ನು ತಿಳಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು