ಯೆಹೆಜ್ಕೇಲನು 11:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿ ಮಾಡಿ, ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿ ಮಾಡಿ ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿಮಾಡಿ ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನೀನು ಈ ನಗರದಲ್ಲಿ ಅನೇಕ ಜನರನ್ನು ಕೊಲೆ ಮಾಡಿರುತ್ತೀ. ರಸ್ತೆಗಳನ್ನು ಹೆಣಗಳಿಂದ ತುಂಬಿಸಿರುತ್ತೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನೀವು ಈ ಪಟ್ಟಣದಲ್ಲಿ ನರಹತ್ಯೆಯನ್ನು ಹೆಚ್ಚೆಚ್ಚಾಗಿ ಮಾಡಿ, ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ. ಅಧ್ಯಾಯವನ್ನು ನೋಡಿ |