ಯೆಹೆಜ್ಕೇಲನು 12:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ನರಪುತ್ರನೇ, ನೀನು ಅನ್ನವನ್ನು ನಡುಗುತ್ತಾ ತಿನ್ನು ಮತ್ತು ನೀರನ್ನು ಹೆದರಿಕೆಯಿಂದ ಕುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ನರಪುತ್ರನೇ, ನೀನು ಅನ್ನವನ್ನು ಅಂಜಿಕೆಯಿಂದ ತಿಂದು, ನೀರನ್ನು ನಡುಕದಿಂದ ಕುಡಿದು, ಆ ದೇಶದಲ್ಲಿರುವ ಜನರಿಗೆ ಹೀಗೆ ಹೇಳು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನರಪುತ್ರನೇ, ನೀನು ಅನ್ನವನ್ನು ನಡುಕದಿಂದ ತಿಂದು ನೀರನ್ನು ಅದರುಬೆದರಿನಿಂದ ಕುಡಿದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ನರಪುತ್ರನೇ, ನೀನು ಭೀತಿಯಲ್ಲಿರುವವನಂತೆ ನಟನೆ ಮಾಡಬೇಕು. ನೀನು ಆಹಾರ ತೆಗೆದುಕೊಳ್ಳುವಾಗ ನಡುಗಬೇಕು. ನೀರು ಕುಡಿಯುವಾಗ ಭಯಪಡಬೇಕು ಮತ್ತು ಚಿಂತಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ಮನುಷ್ಯಪುತ್ರನೇ, ಆಹಾರವನ್ನು ನಡುಗುತ್ತಾ ಊಟಮಾಡು ಮತ್ತು ನೀರನ್ನು ನಡುಗುವಿಕೆಯಿಂದಲೂ, ಎಚ್ಚರಿಕೆಯಿಂದಲೂ ಕುಡಿ. ಅಧ್ಯಾಯವನ್ನು ನೋಡಿ |