Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 12:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಮೇಲೆ ಸರ್ವೇಶ್ವರನ ವಾಣಿ ನನಗೆ ದಯಪಾಲಿಸಿದ್ದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೋವನ ನುಡಿಯು ನನಗೆ ಬಂತು. ಆತನು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೆಹೋವ ದೇವರ ವಾಕ್ಯವು ನನಗೆ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 12:21
4 ತಿಳಿವುಗಳ ಹೋಲಿಕೆ  

ಆಗ ಜನ ತುಂಬಿದ ಊರುಗಳು ಹಾಳಾಗಿ ದೇಶವು ಬೀಡುಬೀಳುವುದು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’”


“ನರಪುತ್ರನೇ, ಕ್ಲುಪ್ತಕಾಲವು ದೂರ ಹೋಗುತ್ತಲಿದೆ; ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂಬುದಾಗಿ ಇಸ್ರಾಯೇಲ್ ದೇಶದವರು ಆಡಿಕೊಳ್ಳುವ ಈ ಗಾದೆ ಮಾತು ಎಂಥದ್ದು?”


ಪ್ರವಾದಿಯಾಗಲಿ ಅಥವಾ ಯಾಜಕನಾಗಲಿ ಈ ಜನರಲ್ಲಿ ಯಾರೇ ಆಗಲಿ “ಯೆಹೋವನು ದಯಪಾಲಿಸಿರುವ ವಾಕ್ಯದ ಆಧಾರವೇನು?” ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆ ಹೇಳು, “ಯೆಹೋವನು ಇಂತೆನ್ನುತ್ತಾನೆ, ನೀವೇ ನನ್ನ ಹೊರೆ, ನಾನು ನಿಮ್ಮನ್ನು ಎಸೆದುಬಿಡುವೆನು.


ಇದೆಲ್ಲಾ ಈ ಸಂತತಿಯವರ ಮೇಲೆ ಬರುವುದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು