ಯೆಹೆಜ್ಕೇಲನು 12:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇನ್ನು ಮೇಲೆ ಇಸ್ರಾಯೇಲ್ ವಂಶದವರಲ್ಲಿ ಯಾರಿಗೂ ಸುಳ್ಳು ದರ್ಶನವಾಗದು, ಮೋಸದ ಕಣಿಯೂ ಇರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 “ಇನ್ನು ಮೇಲೆ ಇಸ್ರಯೇಲ್ ವಂಶದವರಲ್ಲಿ ಯಾರಿಗೂ ಸುಳ್ಳು ದರ್ಶನವಾಗದು; ಮೋಸದ ಕಣಿ ಇರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇನ್ನು ಮೇಲೆ ಇಸ್ರಾಯೇಲ್ ವಂಶದವರಲ್ಲಿ ಯಾರಿಗೂ ವಿುಥ್ಯಾದರ್ಶನವಾಗದು, ಮೋಸದ ಕಣಿಯೂ ಇರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ಇಸ್ರೇಲಿನಲ್ಲಿ ಇನ್ನು ಮೇಲೆ ಸುಳ್ಳುದರ್ಶನಗಳಿರುವುದಿಲ್ಲ; ಮುಖಸ್ತುತಿಯ ಕಣಿಯೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ‘ಇಸ್ರಾಯೇಲಿನ ಮನೆತನದವರೊಳಗೆ ಇನ್ನು ಮೇಲೆ ಯಾವ ಸುಳ್ಳು ದರ್ಶನವೂ, ಮೋಸದ ಶಕುನವೂ ಇರುವುದಿಲ್ಲ. ಅಧ್ಯಾಯವನ್ನು ನೋಡಿ |