ಯೆಹೆಜ್ಕೇಲನು 12:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವರ ಕಣ್ಣ ಮುಂದೆ, ಅದನ್ನು ಹೆಗಲ ಮೇಲೆ ಹಾಕಿ, ಕತ್ತಲಲ್ಲಿ ಹೊತ್ತುಕೊಂಡು ಹೋಗು; ನೆಲವನ್ನು ನೋಡದಂತೆ ಮುಖವನ್ನು ಮುಚ್ಚಿಕೋ; ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಗುರುತನ್ನಾಗಿ ಮಾಡಿದ್ದೇನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವರ ಕಣ್ಣ ಮುಂದೆ, ಅದನ್ನು ಹೆಗಲ ಮೇಲೆಹಾಕಿ, ಕತ್ತಲಲ್ಲಿ ಹೊತ್ತುಕೊಂಡುಹೋಗು; ನೆಲವನ್ನು ನೋಡದಂತೆ ಮೋರೆಯನ್ನು ಮುಚ್ಚಿಕೋ; ನಾನು ನಿನ್ನನ್ನು ಇಸ್ರಯೇಲ್ ವಂಶದವರಿಗೆ ಮುಂಗುರುತನ್ನಾಗಿ ಮಾಡಿದ್ದೇನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವರ ಕಣ್ಣ ಮುಂದೆ ಅದನ್ನು ಹೆಗಲ ಮೇಲೆ ಹಾಕಿ ಕತ್ತಲಲ್ಲಿ ಹೊತ್ತುಕೊಂಡು ಹೋಗು; ನೆಲವನ್ನು ನೋಡದಂತೆ ಮೋರೆಯನ್ನು ಮುಚ್ಚಿಕೋ; ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಮುಂಗುರುತನ್ನಾಗಿ ಮಾಡಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ರಾತ್ರಿಕಾಲದಲ್ಲಿ ಚೀಲವನ್ನು ಹೆಗಲಿಗೇರಿಸಿ ಹೊರಗೆ ನಡಿ. ನೀನು ನೆಲವನ್ನು ನೋಡಲಾಗದಂತೆ ನಿನ್ನ ಮುಖವನ್ನು ಮುಚ್ಚಿಕೋ. ಇದೆಲ್ಲಾ ಮಾಡುವಾಗ ಜನರು ನಿನ್ನನ್ನು ನೋಡುತ್ತಿರಬೇಕು. ಯಾಕೆಂದರೆ ನಿನ್ನನ್ನು ನಾನು ಇಸ್ರೇಲರಿಗೆ ಒಂದು ನಿದರ್ಶನವಾಗಿ ಉಪಯೋಗಿಸುತ್ತಿದ್ದೇನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವರ ಕಣ್ಣುಗಳ ಮುಂದೆ ಸಲಕರಣೆಗಳನ್ನು ಹೆಗಲಿನ ಮೇಲೆ ಹೊತ್ತುಕೊಂಡು ಮುಸ್ಸಂಜೆಯಲ್ಲಿ ಹೋಗಬೇಕು; ನೆಲವನ್ನು ನೋಡದ ಹಾಗೆ ನಿನ್ನ ಮುಖವನ್ನು ಮುಚ್ಚಿಕೊಳ್ಳಬೇಕು. ನಾನು ನಿನ್ನನ್ನು ಇಸ್ರಾಯೇಲಿನ ಮನೆತನದಲ್ಲಿರುವವರಿಗೆ ಗುರುತನ್ನಾಗಿ ಇಟ್ಟಿದ್ದೇನೆ.” ಅಧ್ಯಾಯವನ್ನು ನೋಡಿ |