ಯೆಹೆಜ್ಕೇಲನು 13:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹೀಗೆ ನಾನು ಗೋಡೆಯಲ್ಲಿಯೂ, ಅದಕ್ಕೆ ಸುಣ್ಣ ಬಳಿದ ನಿಮ್ಮಲ್ಲಿಯೂ ರೋಷವನ್ನು ತೀರಿಸಿಕೊಂಡು ಇಂತೆನ್ನುವೆನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣಬಳಿದ ನಿಮ್ಮಲ್ಲಿಯೂ ರೋಷವನ್ನು ತೀರಿಸಿಕೊಂಡು ಇಂತೆನ್ನುವೆನು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣ ಬಳಿದ ನಿಮ್ಮಲ್ಲಿಯೂ ರೋಷವನ್ನು ತೀರಿಸಿಕೊಂಡು ಇಂತೆನ್ನುವೆನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಗೋಡೆಗೆ ಗಾರೆ ಬಳಿಯುವವರ ಮೇಲೂ, ಗೋಡೆಯ ಮೇಲೂ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ಆಗ ನಾನು, ‘ಈಗ ಗೋಡೆ ಇಲ್ಲ. ಅದಕ್ಕೆ ಗಾರೆ ಹಾಕುವವರೂ ಇಲ್ಲ’ ಎಂದು ಹೇಳುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಹೀಗೆ ನಾನು ಗೋಡೆಯಲ್ಲಿಯೂ, ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿಕೊಂಡು, “ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇರುವುದಿಲ್ಲವೆಂದೂ, ಅಧ್ಯಾಯವನ್ನು ನೋಡಿ |