ಯೆಹೆಜ್ಕೇಲನು 13:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಾನು ನಿಮ್ಮ ಮುಸುಕುಗಳನ್ನೂ ಹರಿದು, ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವುದಿಲ್ಲ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಾನು ನಿಮ್ಮ ಮುಸುಕುಗಳನ್ನೂ ಹರಿದು, ನನ್ನ ಜನರನ್ನು ನಿಮ್ಮ ಕೈಯಿಂದ ತಪ್ಪಿಸುವೆನು; ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವುದಿಲ್ಲ; ನಾನೆ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಾನು ನಿಮ್ಮ ಮುಸುಕುಗಳನ್ನೂ ಹರಿದು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವದಿಲ್ಲ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನಾನು ನಿಮ್ಮ ಮುಸುಕುಗಳನ್ನು ಹರಿದುಹಾಕುವೆನು. ಮತ್ತು ನಿಮ್ಮ ಹಿಡಿತದಿಂದ ಅವರನ್ನು ಬಿಡಿಸುವೆನು. ಆ ಜನರು ನಿಮ್ಮ ಉರುಲಿನಿಂದ ತಪ್ಪಿಸಿಕೊಳ್ಳುವರು. ಆಗ ನಾನೇ ಒಡೆಯನಾದ ಯೆಹೋವನು ಎಂದು ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಿಮ್ಮ ವಸ್ತ್ರಗಳನ್ನು ಹರಿದು, ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುತ್ತೇನೆ. ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವುದಿಲ್ಲ. ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ. ಅಧ್ಯಾಯವನ್ನು ನೋಡಿ |