ಯೆಹೆಜ್ಕೇಲನು 13:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇಸ್ರಾಯೇಲೇ, ನಿನ್ನ ಪ್ರವಾದಿಗಳು ಹಾಳು ಪ್ರದೇಶಗಳಲ್ಲಿನ ನರಿಗಳ ಹಾಗೆ ಇದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇಸ್ರಯೇಲೇ, ನಿನ್ನ ಪ್ರವಾದಿಗಳು ಹಾಳು ಪ್ರದೇಶಗಳಲ್ಲಿನ ಗುಳ್ಳೆನರಿಗಳಂತಿದ್ದಾರೆ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇಸ್ರಾಯೇಲೇ, ನಿನ್ನ ಪ್ರವಾದಿಗಳು ಹಾಳು ಪ್ರದೇಶಗಳಲ್ಲಿನ ನರಿಗಳಂತಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “‘ಇಸ್ರೇಲರೇ, ನಿಮ್ಮ ಪ್ರವಾದಿಗಳು ಪಾಳುಬಿದ್ದ ಮನೆಗಳಲ್ಲಿ ಓಡಾಡುವ ನರಿಗಳಂತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇಸ್ರಾಯೇಲೇ, ನಿನ್ನ ಪ್ರವಾದಿಗಳು ಹಾಳು ಪ್ರದೇಶಗಳಲ್ಲಿನ ನರಿಗಳಂತಿದ್ದಾರೆ. ಅಧ್ಯಾಯವನ್ನು ನೋಡಿ |