ಯೆಹೆಜ್ಕೇಲನು 16:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮೂಗಿಗೆ ಮೂಗುತಿಯನ್ನು, ಶಿರಸ್ಸಿಗೆ ಸುಂದರ ಕಿರೀಟವನ್ನು ಇಟ್ಟು, ನಿನ್ನನ್ನು ಆಭರಣಗಳಿಂದ ಸಿಂಗರಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಕೊರಳಿಗೆ ಮಾಲೆಯನ್ನು, ಮೂಗಿಗೆ ಮೂಗುತಿಯನ್ನು, ಶಿರಸ್ಸಿಗೆ ಸುಂದರ ಕಿರೀಟವನ್ನು ಇಟ್ಟು, ನಿನ್ನನ್ನು ಆಭರಣಗಳಿಂದ ಸಿಂಗರಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಮೂಗಿಗೆ ಮೂಗುತಿಯನ್ನು, ಶಿರಸ್ಸಿಗೆ ಸುಂದರಕಿರೀಟವನ್ನು ಇಟ್ಟು ನಿನ್ನನ್ನು ಆಭರಣಗಳಿಂದ ಸಿಂಗರಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಿನಗೆ ಮೂಗುತಿ, ಕಿವಿಗೆ ಕಿವಿಯುಂಗುರಗಳನ್ನು ಮತ್ತು ಒಂದು ಅಂದವಾದ ಕಿರೀಟವನ್ನು ಧರಿಸಲು ಕೊಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿನ್ನ ಮೂಗಿಗೆ ಮೂಗುತಿಯನ್ನೂ, ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ, ನಿನ್ನ ತಲೆಯ ಮೇಲೆ ಸುಂದರ ಕಿರೀಟವನ್ನೂ ಇಟ್ಟೆನು. ಅಧ್ಯಾಯವನ್ನು ನೋಡಿ |