ಯೆಹೆಜ್ಕೇಲನು 16:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾನು ನಿನಗೆ ಅನುಗ್ರಹಿಸಿದ ನನ್ನ ವೈಭವದಿಂದ ನಿನ್ನ ಸೌಂದರ್ಯವು ಪರಿಪೂರ್ಣವಾಯಿತು; ನಿನ್ನ ಚೆಲುವು ಹೆಸರುವಾಸಿಯಾಗಿ ಜನಾಂಗಗಳಲ್ಲಿ ಹಬ್ಬಿತು” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಾನು ನಿನಗೆ ಅನುಗ್ರಹಿಸಿದ ನಿನ್ನ ವೈಭವದಿಂದ ನಿನ್ನ ಸೌಂದರ್ಯ ಪರಿಪೂರ್ಣವಾಯಿತು; ನಿನ್ನ ಚೆಲುವು ಜನಾಂಗಗಳಲ್ಲಿ ಪ್ರಸಿದ್ಧವಾಯಿತು; ಇದು ಸರ್ವೇಶ್ವರನಾದ ದೇವರ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾನು ನಿನಗೆ ಅನುಗ್ರಹಿಸಿದ ನನ್ನ ವೈಭವದಿಂದ ನಿನ್ನ ಸೌಂದರ್ಯವು ಪರಿಪೂರ್ಣವಾಯಿತು; ನಿನ್ನ ಚೆಲುವಿಕೆಯ ಹೆಸರುವಾಸಿಯು ಜನಾಂಗಗಳಲ್ಲಿ ಹಬ್ಬಿತು; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಹೌದು, ನೀನು ನಿನ್ನ ಸಂಪೂರ್ಣವಾದ ಸೌಂದರ್ಯಕ್ಕಾಗಿ ಜನಾಂಗಗಳ ಮಧ್ಯದಲ್ಲಿ ಹೆಸರು ವಾಸಿಯಾಯಿತು. ಯಾಕೆಂದರೆ ನಾನು ನಿನ್ನನ್ನು ಅತ್ಯಂತ ಸೌಂದರ್ಯವತಿಯನ್ನಾಗಿ ಮಾಡಿದೆನು.’” ಇವುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಾನು ನಿನಗೆ ಅನುಗ್ರಹಿಸಿದ ನನ್ನ ವೈಭವದಿಂದ ನಿನ್ನ ಸೌಂದರ್ಯ ಪರಿಪೂರ್ಣವಾಯಿತು; ನಿನ್ನ ಚೆಲುವು ಜನಾಂಗಗಳಲ್ಲಿ ಪ್ರಸಿದ್ಧವಾಯಿತು, ಇದು ಸಾರ್ವಭೌಮ ಯೆಹೋವ ದೇವರ ನುಡಿ. ಅಧ್ಯಾಯವನ್ನು ನೋಡಿ |